ಕುಂದಾಪ್ರದ್ ಸುದ್ಧಿ

ಭಾರತವನ್ನು ಹಸಿವು ಮುಕ್ತ ದೇಶವನ್ನಾಗಿಸಲು ಕಾಂಗ್ರೆಸ್ ಪಣ

ಕುಂದಾಪುರ: ರಾಜೀವ್‌ ಗಾಂಧಿ ಪಂಚಾಯತ್‌ ವ್ಯವಸ್ಥೆಗೊಂದು ಆಯಾಮ ನೀಡಿದರೆ, ಸೋನಿಯಾ ಗಾಂಧಿ ಹಸಿವು ಮುಕ್ತ ಭಾರತಕ್ಕೆ ಸಂಕಲ್ಪ ಮಾಡಿದರು. ಹಸಿವು ಮುಕ್ತ ಭಾರತ ಹಾಗೂ ಕರ್ನಾಟಕ ಕಾಂಗ್ರೆಸ್‌ ಸಂಕಲ್ಪವಾಗಿದೆ. ಇದನ್ನು ಸಹಿಸದ [...]

ಧರ್ಮದ ತಳಹದಿಯಲ್ಲಿ ಸಂಸ್ಕೃತಿ ಸುಭದ್ರ: ಅಪ್ಪಣ್ಣ ಹೆಗ್ಡೆ

ಕುಂದಾಪುರ: ಜಗತ್ತಿನ ಹಲವು ಸಂಸ್ಕೃತಿಗಳು ನಾಶವಾದರೂ ಭಾರತೀಯ ಸಂಸ್ಕೃತಿ ನಿರಂತರವಾಗಿ ಉಳಿದು ಬೆಳೆದಿದೆ. ಭಾರತೀಯ ಸಂಸ್ಕೃತಿಗೆ ಸನಾತನ ಧರ್ಮದ ತಳಹದಿ ಇರುವುದರಿಂದಲೇ ಅದು ಸುಭದ್ರವಾಗಿ ಉಳಿದಿದೆ ಎಂದು ಬಸೂÅರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ [...]

ಪ್ರಸನ್ನ ಆಂಜನೇಯ ದೇವಸ್ಥಾನದ 11ನೇ ವಾರ್ಷಿಕೋತ್ಸವ

ಕುಂದಾಪುರ: ಹಂಗಳೂರು ಪ್ರಸನ್ನ ಆಂಜನೇಯ ದೇವಸ್ಥಾನದಲ್ಲಿ 11ನೇ ವಾರ್ಷಿಕೋತ್ಸವ ಸಮಾರಂಭ  ಹಾಗೂ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ  ಮಂಗಳವಾರ ಜರಗಿತು. ಜಿ.ಪಂ. ಮಾಜಿ ಉಪಾಧ್ಯಕ್ಷ  ರಾಜು ದೇವಾಡಿಗ [...]

ಉಡುಪಿ ಸಾಹಿತ್ಯ ಪರಿಷತ್‌ ಸಂಸ್ಥಾಪನಾ ದಿನ ಆಚರಣೆ

ಕುಂದಾಪುರ: ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿ ಸಾಹಿತ್ಯಕ್ಕಿದೆ. ಕಲೆ ಮತ್ತು ಸಾಹಿತ್ಯ ಎಲ್ಲೆಡೆಯಲ್ಲಿಯೂ ಮಿಳಿತವಾಗಿರುತ್ತವೆ. ಅದನ್ನು ಗುರುತಿಸುವ ಕಣ್ಣು ನಮಗಿರಬೇಕು.ಎಲ್ಲ ಶಬ್ದ ಸಂಯೋಜನೆಯಲ್ಲಿಯೂ ಸಾಹಿತ್ಯ ಇದೆ. ಇವುಗಳಿಂದ ಹೊರತಾದ ಜೀವನವಿಲ್ಲ ಎಂದು [...]

ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ: ಯಡಿಯೂರಪ್ಪ

ಕುಂದಾಪುರ: ದೇಶದಲ್ಲಿ ಮೋದಿ ನೇತ್ರತ್ವದ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಂiiನ್ನು ಬಲಪಡಿಸುವ ಕೆಲಸವನ್ನು ಮಾಡುತ್ತಿದ್ದು ಕೇಂದ್ರ ಸರಕಾರ ಅನುದಾನ ನೇರವಾಗಿ ಗ್ರಾ.ಪಂಗಳಿಗೆ ತಲುಪಿಸಲು ಹೆಚ್ಚಿನ ಒತ್ತು ನೀಡಿ ಪಂಚಾಯತ್ ಗೆ ಶಕ್ತಿ [...]

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಎಸ್ಎಫ್ಐ ಆಗ್ರಹ

ಕುಂದಾಪುರ: ಈ ವರ್ಷದ ಶೈಕ್ಷಣಿ ಅವಧಿಯಿಂದ ಶಾಲಾ, ಕಾಲೇಜು, ಮತ್ತು ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಬೇಕೆಂದು ಭಾತರ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ) ಕುಂದಾಪುರ ತಾಲೂಕು ಸಮಿತಿಯು ರಾಜ್ಯ ಸರಕಾರವನ್ನು [...]

ಎಸ್ಸೆಸ್ಸೆಲ್ಸಿಯ ಫಲಿತಾಂಶ: ತಾಲೂಕಿನ 22 ಶಾಲೆಗಳಲ್ಲಿ ಶೇ.100 ಫಲಿತಾಂಶ ದಾಖಲು

ಕುಂದಾಪುರ,ಮೇ-13: ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಫಟ್ಟವಾಗಿರುವ ಎಸ್ಸೆಸ್ಸೆಲ್ಸಿಯ ಫಲಿತಾಂಶವನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು ನಿನ್ನೆ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿದ್ದು, ಇಂದು ಎಲ್ಲಾ ಶಾಲೆಗಳಲ್ಲಿ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಕಳೆದ ಭಾರಿ ಶೇ.87.68 ಫಲಿತಾಂಶ [...]

ಜಿಲ್ಲಾ ಶಿಕ್ಷಣ ನಿಯಂತ್ರಯ ಪ್ರಾಧಿಕಾರಕ್ಕೆ ಆಗ್ರಹಿಸಿ ಎಸ್.ಎಫ್.ಐ ಪ್ರತಿಭಟನೆ

ಕುಂದಾಪುರ: ಸರಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಪೋಷಕರಿಂದ ಹೆಚ್ಚಿನ ಡೊನೇಷನ್ ವಸೂಲಿ ಮಾಡುವುದು ಅವಿರತವಾಗಿ ನಡೆಯುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಸೀಟುಗಳ ಲಭ್ಯತೆ, ಸಂಗ್ರಹಿಸಬೇಕಾದ ಶುಲ್ಕ, ಪಾಲಿಸಬೇಕಾದ ಮೀಸಲಾತಿ, [...]

‘ನಮ್ಮ ಕುಂದಾಪುರ’ ಫೇಸ್ಬುಕ್ ಗುಂಪಿನ ಸಹಮಿಲನ

ಬೆಂಗಳೂರು,ಮೇ.3: ಇಂದು ಬೆಂಗಳೂರಿನಲ್ಲಿಯೂ ಕುಂದಾಪ್ರ ಕನ್ನಡದ ಸದ್ದು ಕೇಳುತ್ತಿತ್ತು. ಜಿ.ಪಿ ನಗರದ ವಿಜಯ ಬ್ಯಾಂಕ್ ಕಾಲನಿಯಲ್ಲಿ ನಡೆದ ‘ನಮ್ಮ ಕುಂದಾಪುರ’ ಫೇಸ್ಬುಕ್ ಗುಂಪಿನ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗುಂಪಿನ ಸದಸ್ಯರ [...]

ಕುಂದಾಪುರಲ್ಲಿ ಒಮ್ಮೆಲೆ ಹೆಚ್ಚಿದ ವಾಹನ ದಟ್ಟಣೆ. ಅಲ್ಲಲ್ಲಿ ಟ್ರಾಫಿಕ್ ಜಾಮ್

ಕುಂದಾಪುರ.ಮೇ.1: ನಗರದಲ್ಲಿ ಹೆಚ್ಚಿದ ವಾಹನ ದಟ್ಟಣೆಯಿಂದಾಗಿ ಇಂದು ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದ ಮುಖ್ಯರಸ್ತೆಯಲ್ಲಿ ಸಾಲು ಸಾಲು ವಾಹನಗಳು ಕೆಲಹೊತ್ತು ಜಾಮ್ ಆಗಿ ನಿಲ್ಲುವ ದೃಶ್ಯ ಕಂಡುಬಂತು. ವಾಹನ ದಟ್ಟಣೆಯನ್ನು ನಿಯಂತ್ರಣಕ್ಕೆ [...]