ಕರಾವಳಿ

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ [...]

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆಯಂದು ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ  ಧೈರ್ಯ ಪ್ರದರ್ಶಿಸಿದ [...]

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಸೆಪ್ಟಂಬರ್ 14 ರಿಂದ ಅಕ್ಟೋಬರ್ 02 ರ ವರೆಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು [...]

ಉಡುಪಿ: ಬೆಳೆ ಹಾನಿಯಾದ ರೈತರ ಮಾಹಿತಿ ಪ್ರಕಟ – ಆಕ್ಷೇಪಣೆ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರಕಾರದ ಆದೇಶದಂತೆ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಾದ ಪ್ರವಾಹ  ಹಾಗೂ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿಗೆ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ [...]

ಹಿರಿಯ ನಾಗರಿಕರ ಜೀವನ ಶೈಲಿ ಯುವಜನತೆಗೆ ಮಾದರಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವಜನತೆಗೆ ಮಾದರಿಯಾಗುವ ರೀತಿಯಲ್ಲಿ ಹಿರಿಯ ನಾಗರಿಕರು ಜೀವನ ನಡೆಸುತ್ತಿದ್ದು, ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯ ನಾಗರಿಕರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬ ಯುವಜನರ ಕರ್ತವ್ಯ [...]

ಉಡುಪಿ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ 15 ಮಂದಿ ಶಿಕ್ಷಕರು ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2024-25ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ “ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಗೆ 15 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. [...]

ಪ್ರಧಾನ ಮಂತ್ರಿ ಮತ್ಸ್ಯ್‌ ಸಂಪದ ಯೋಜನೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ್‌ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ [...]

ಕೃಷಿ ಭಾಗ್ಯ ಯೋಜನೆ: ರೈತರಿಂದ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಳೆಯಾಶ್ರಿತ ಕೃಷಿ ನೀತಿ ಅನ್ವಯ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವುದರೊಂದಿಗೆ ಬರ ಉಪಶಮನ ಗುರಿಯನ್ನು ಹೊಂದಿ ಅನುಷ್ಠಾನಗೊಂಡಿರುವ ಕೃಷಿ [...]

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅರ್ಹ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದ 1 ರಿಂದ [...]

ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ನಡೆದ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ [...]