Browsing: ಕರಾವಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.23: ರಾಜ್ಯ ಸರ್ಕಾರದ ಆದೇಶದಂತೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ 104 ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರುಗಳ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.22: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.23: ಫೆಬ್ರವರಿ 27 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 0-5 ವರ್ಷದೊಳಗಿನ 73995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.21: ಜಿಲ್ಲೆಯ ಉಡುಪಿ ಮತ್ತು ಕುಂದಾಪುರ ತಾಲೂಕಿನ ಆಟೋರಿಕ್ಷಾ ಚಾಲಕ ಹಾಗೂ ಮಾಲಕರು ಆಟೋರಿಕ್ಷಾಗಳಿಗೆ ಕಡ್ಡಾಯವಾಗಿ ವಲಯ ಸ್ಟಿಕ್ಕರ್ಗಳನ್ನು ಅಳವಡಿಸಿಕೊಳ್ಳುವಂತೆ ಈಗಾಗಲೇ ಸೂಚನೆ…

ಕುಂದಾಪ್ರ ಡಾಟ್ ಕಾಂ ಸುದ್ದಿ ‌ಉಡುಪಿ,ಫೆ.18: ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಅಧಿಕ ದಿನಗಳಿಂದ ತೆರಿಗೆ ಪಾವತಿಸದೇ ಹೊರರಾಜ್ಯದ ವಾಹನಗಳು ಓಡಾಡುತ್ತಿರುವುದು ಕಂಡುಬಂದಿದ್ದು, ಹೊರ ರಾಜ್ಯದ ಮೋಟಾರು ವಾಹನ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಕೇಂದ್ರ ಸರಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಪ್ರಸಕ್ತ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಜಿಲ್ಲೆಯಲ್ಲಿ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಕ.ರಾ.ರ.ಸಾ. ನಿಗಮವು ಮಂಗಳೂರಿನಿಂದ ರಾಯಚೂರಿಗೆ ವಯಾ ಉಡುಪಿ – ಮಣಿಪಾಲ – ಕುಂದಾಪುರ – ಸಿದ್ಧಾಪುರ – ಮಾಸ್ತಿಕಟ್ಟೆ – ನಗರ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.16: ವಿದ್ಯಾರ್ಥಿಗಳು ಹಿಜಬ್ ಧಾರಣೆ, ಮಾಡುವ ಸಂಬAದ ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶವನ್ನು ಜಿಲ್ಲೆಯಲ್ಲಿ ಪಾಲನೆ ಮಾಡುವುದರೊಂದಿಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ…