ಅನರ್ಹ ಪಡಿತರ ಚೀಟಿ ಹಿಂತಿರುಗಿಸಲು ಏಪ್ರಿಲ್ ಅಂತ್ಯದವರೆಗೆ ಅವಕಾಶ: ಜಿಲ್ಲಾಧಿಕಾರಿ ಜಿ. ಜಗದೀಶ್
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರ ಗಮನಕ್ಕೆ ತರುವುದೇನೆಂದರೆ, ಸರ್ಕಾರಿ ನೌಕರರು/ವೇತನವನ್ನು ಗಣನೆಗೆ ತೆಗೆದುಕೊಳ್ಳದೇ , ಎಲ್ಲಾ ಖಾಸಗಿ ನೌಕರರು/ಸರ್ಕಾರಿ
[...]