ಒಂದೇ ದಿನದಲ್ಲಿ ಬದಲಾದ ಉಡುಪಿ ಎಸ್ಪಿ: ನೂತನ ಎಸ್ಪಿಯಾಗಿ ವಿಷ್ಣುವರ್ಧನ್ ನೇಮಕ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಜ.01: ಸರಕಾರದ ಹೊಸ ಆದೇಶದಂತೆ ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ಅಧಿಕಾರ ಸ್ವೀಕರಿಸಲಿದ್ದಾರೆ. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ನೀಶಾ ಜೇಮ್ಸ್ ಅವರನ್ನು ವರ್ಗಾವಣೆಗೊಳಿಸಿ
[...]