ಉಡುಪಿ ಎಸ್.ಪಿ ಲಕ್ಷ್ಮಣ ನಿಂಬರ್ಗಿ ವರ್ಗಾವಣೆ: ನೂತನ ಎಸ್.ಪಿಯಾಗಿ ನಿಶಾ ಜೇಮ್ಸ್
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಖಡಕ್ ಎಸ್.ಪಿ. ಲಕ್ಷ್ಮಣ ನಿಂಬರ್ಗಿ ಅವರು ಉಡುಪಿ ಜಿಲ್ಲೆಯಿಂದ ವರ್ಗಾವಣೆಗೊಂಡಿದ್ದಾರೆ. ಇನ್ನು ನಿಂಬರ್ಗಿ ಅವರು ಬೆಂಗಳೂರಿನ ಪೊಲೀಸ್ ವಯರ್ ಲೆಸ್ ಎಸ್.ಪಿ.ಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
[...]