ಉಪ್ಪಾ ಅಧ್ಯಕ್ಷರಾಗಿ ಜನಾರ್ದನ್ ಕೊಡವೂರು ಆಯ್ಕೆ
ಉಡುಪಿ: ಇಲ್ಲಿನ ಉಡುಪಿ ಪ್ರೆಸ್ ಫೋಟೋಗ್ರಾಫರ್ಸ್ ಅಸೋಸಿಯೇಶನ್ಸ್ (ಉಪ್ಪಾ) ಇದರ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಹಿರಿಯ ಛಾಯಾಪತ್ರಕರ್ತ ಜನಾರ್ದನ್ ಕೊಡವೂರು ಆಯ್ಕೆಯಾಗಿದ್ದಾರೆ. ಜನಾರ್ಧನ್ ಮಲ್ಪೆ-ಕೊಡವೂರು ರೋಟರಿ ಕ್ಲಬ್ ಸೇರಿದಂತೆ ಹತ್ತಾರು
[...]