
ಇಂದ್ರಾಳಿ ಮೇಲ್ಸೇತುವೆ ಅಂತಿಮ ಘಟ್ಟದ ಕಾಮಗಾರಿ ತ್ವರಿತವಾಗಿ ಕೈಗೊಳ್ಳಿ: ಜಿಲ್ಲಾಧಿಕಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.
[...]