
ವಿಶೇಷ ಚೇತನರು ನ್ಯೂನ್ಯತೆಗಳನ್ನು ಮೆಟ್ಟಿನಿಂತು ಉನ್ನತ ಸಾಧನೆ ಮಾಡಬೇಕು: ಜಿಲ್ಲಾಧಿಕಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಶೇಷ ಚೇತನರು ಸಮಾಜದಲ್ಲಿ ಆತ್ಮವಿಶ್ವಾಸದಿಂದ ಜೀವನ ನಡೆಸಲು ಸರಕಾರ ಹಾಗೂ ಸಂಘ-ಸಂಸ್ಥೆಗಳು ಅನೇಕ ರೀತಿಯಲ್ಲಿ ಸಹಾಯ-ಸೌಲಭ್ಯಗಳನ್ನು ನೀಡುತ್ತಿದೆ. ವಿಶೇಷ ಚೇತನರು ತಮ್ಮ ನ್ಯೂನ್ಯತೆಗಳನ್ನು ಬದಿಗೊತ್ತಿ ಈ
[...]