ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ರುಯಲರ್ ಡಿಸ್ಟ್ರೂಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕಿಲ್ರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ಮಾಹೆ ರೂ. 1,000/- ಪ್ರೋತ್ಸಾಹಧನ
[...]