
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಎ.08: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನವನ್ನು ದಕ್ಷಿಣ
[...]