
ಗಣೇಶ ಚತುರ್ಥಿ, ಮೊಹರಂ ಮತ್ತಿತರ ಹಬ್ಬಗಳ ಆಚರಣೆಗೆ ಕೋವಿಡ್ ಮಾರ್ಗಸೂಚಿ ಪ್ರಕಟ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು, ಅ.12: ಗಣೇಶ ಚತುರ್ಥಿ, ಮೊಹರಂ ಮತ್ತಿತರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಯಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಗಣೇಶ ಚತುರ್ಥಿ,
[...]