
ಉಡುಪಿ, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫೂ ಜಾರಿಗೊಳಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ
[...]