ರಾಜ್ಯ

ಆಳ್ವಾಸ್ ಕನ್ನಡ ಮಾಧ್ಯಮದಲ್ಲಿ ಶೇ.100, ಆಂಗ್ಲ ಮಾಧ್ಯಮದಲ್ಲಿ ಶೇ.99.15 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಶಿಕ್ಷಣ ಇಲಾಖೆಯಿಂದ ರಾಜ್ಯದಲ್ಲಿಯೇ ನಂಬರ್ 1 ಕನ್ನಡ ಮಾಧ್ಯಮ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಸತತ 8ನೇ ಬಾರಿಗೆ [...]

ಎಸ್ಸೆಸ್ಸೆಲ್ಸಿ: ಆಳ್ವಾಸ್‍ನ ಆಕಾಶ್, ದೀಕ್ಷಾ ರಾಜ್ಯಕ್ಕೆ ತೃತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮೂಡುಬಿದಿರೆ ಆಳ್ವಾಸ್ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ್ ಎಂ. ನಾಯರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 623 ಅಂಕಗಳಿಸುವ ಮೂಲಕ ರಾಜ್ಯಕ್ಕೆ 3ನೇ ರ್ಯಾಂಕ್ [...]

ಪಿಯುಸಿ ಫಲಿತಾಂಶ: ಆಳ್ವಾಸ್ ಶೇ 98.66 ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ರಾಜ್ಯದಲ್ಲಿ ಗರಿಷ್ಠ ಪಿಯುಸಿ ವಿದ್ಯಾರ್ಥಿಗಳನ್ನು ಹೊಂದಿರುವ ಹಿರಿಮೆಯ ಆಳ್ವಾಸ್ ಪದವಿ ಪೂರ್ವ ಕಾಲೇಜು ಸೇ 98.66 ಫಲಿತಾಂಶ ದಾಖಲಿಸಿದೆ. ಟಾಪ್ ಟೆನ್ ವಿದ್ಯಾಥರ್ಿಗಳ ಸಾಲಿನಲ್ಲಿ [...]

ಇಡಿಐಐ- ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಮಹತ್ವದ ಒಡಂಬಡಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಭವಿಷ್ಯದ ಉದ್ಯಮಿಗಳನ್ನು ರೂಪಿಸುವ ನಿಟ್ಟಿನಲ್ಲಿ ಭಾರತ ಸರ್ಕಾರದ ಅಂಗ ಸಂಸ್ಥೆಯಾದ ಎಂಟರ್ ಪ್ರೆನುರ್ ಶಿಪ್ ಡೆವಲಪ್ ಮೆಂಟ್ ಇನ್ಸ್ಟಿಟೂಟ್ ಆಫ್ ಇಂಡಿಯಾ ಹಾಗೂ ಆಳ್ವಾಸ್ [...]

ಬೆಂಗಳೂರು ಬಿಲ್ಲವ ಸಂಘ ಮಹಿಳಾ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಲ್ಲವ ಅಸೋಸಿಯೇಶನ್‌ ಬೆಂಗಳೂರು ಇದರ ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಮಹಿಳಾ ದಿನಾಚರಣೆಯನ್ನು ಬೆಂಗಳೂರು ಮಹಾನಗರ ಪಾಲಿಕೆಯ [...]

‘ಆಗಸದಿಂದ ಹಂಪಿ’ಗೆ ಅದ್ಭುತ ಪ್ರತಿಕ್ರಿಯೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಹಂಪಿ: ಹೆಲಿಕ್ಯಾಪ್ಟರ್ ಮೂಲಕ ಆಗಸದಿಂದ ಹಂಪಿ ಸ್ಮಾರಕಗಳನ್ನು ವೀಕ್ಷಿಸುವ ಹಂಪಿ ಬೈ ಸ್ಕೈ (ಆಗಸದಿಂದ ಹಂಪಿ) ಕಾರ್ಯಕ್ರಮಕ್ಕೆ ಮಂಗಳವಾರ ಅಧಿಕೃತ ಚಾಲನೆ ದೊರೆತಿದೆ. ಸಸಿಗೆ ನೀರು [...]

ಗರಿಗೆದರಿದ ಹಂಪಿ ಪಾರಂಪರಿಕ ನಡಿಗೆ. ನ. 3 ರಿಂದ 5 ಅದ್ದೂರಿ ಹಂಪಿ ಉತ್ಸವ

ಅಪಾರ ಉಜಿರೆ ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಮೆಲುಕು ಹಾಕುವ ಹಂಪಿ ಉತ್ಸವವು ಇದೇ ನವೆಂಬರ್ ತಿಂಗಳ ೩, ೪ ಮತ್ತು ೫ರಂದು ಹಂಪಿಯಲ್ಲಿ ನಡೆಯಲಿದ್ದು, ಉತ್ಸವಕ್ಕೆ ಪೂರ್ವಬಾವಿಯಾಗಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. [...]

ಹಿರಿಯರೆಡೆಗೆ ನಮ್ಮ ನಡಿಗೆ: ಮಲಾರ್ ಜಯರಾಮ ರೈ ಅವರಿಗೆ ಪತ್ರಿಕಾ ದಿನದ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕಾಸರಗೋಡು: ಪತ್ರಕರ್ತರ ವೇದಿಕೆ ರಿ. ಬೆಂಗಳೂರು, ಉಡುಪಿ-ದ.ಕ ಜಿಲ್ಲಾ ಘಟಕ ಕಳೆದ 8 ವರ್ಷಗಳಿಂದ ಪತ್ರಿಕಾ ದಿನದ ಅಂಗವಾಗಿ ಯಾಶಸ್ವಿಯಾಗಿ ಆಯೋಜಿಸುತ್ತಿರುವ ಹಿರಿಯರೆಡೆಗೆ ನಮ್ಮ ನಡಿಗೆ [...]

ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಸಾವು: ಪ್ರತಿಭಟನೆ, ಚುರುಕುಗೊಂಡ ತನಿಕೆ

ಹೆಚ್ಚಿನ ಪೋಟೋಗಳಿಗೆ ಇಲ್ಲಿ ಕ್ಲಿಕ್ ಮಾಡಿ ಬೈಂದೂರು: ಇಲ್ಲಿನ ಹೆನ್ಬೇರು ಬಳಿ ನಿಗೂಡವಾಗಿ ಸಾವನ್ನಪ್ಪಿದ ಬೈಂದೂರು ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ(17) ಸಂಶಯಾಸ್ಪದ ಸಾವಿನ ಪ್ರಕರಣದ ತನಿಕೆ ಚುರುಗೊಂಡಿದ್ದು, [...]

ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ. ನನಗೆ ರೈತರ ಕಷ್ಟಗಳ ಅರಿವಿದೆ: ಸಿ.ಎಂ. ಸಿದ್ಧರಾಮಯ್ಯ

ವಾರಾಹಿ ನೀರಾವರಿ ಯೋಜನೆಯ ಪ್ರಥಮ ಹಂತಹ ಕಾಮಗಾರಿ ಲೋಕಾರ್ಪಣೆ ಸಿದ್ಧಾಪುರ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ನಮ್ಮ ಸರಕಾರ ಹೆಚ್ಚಿನ ಒತ್ತು ನೀಡಿದ್ದು ಅದರಲ್ಲಿ ವಾರಾಹಿ [...]