ರಾಜ್ಯ

ಮೊಯ್ಲಿ ಸರಸ್ವತಿ ಸಮ್ಮಾನಕ್ಕೆ ಅರ್ಹರು: ಎ.ಎಸ್.ಎನ್ ಹೆಬ್ಬಾರ್

‘ಸರಸ್ವತಿ ಸಮ್ಮಾನ್’ ಕನ್ನಡ ಸಾಹಿತ್ಯಕ್ಕೆ ದೊರೆತರೂ ಸಂಭ್ರಮಿಸದಿರುವುದು ದುರಂತ ಕುಂದಾಪುರ: ದೇಶದ ಅತ್ಯುನ್ನತ ಪುರಸ್ಕಾರಗಳಲ್ಲೊಂದಾದ ಸರಸ್ವತಿ ಸಮ್ಮಾನ್ ಕನ್ನಡ ಸಾಹಿತ್ಯಕ್ಕೆ ದೊರೆತಿರುವುದು ಹೆಮ್ಮೆಯ ವಿಚಾರ. ಕನ್ನಡಿಗರು ಸಂಭ್ರಮಿಸಬೇಕಾದ ಹೊತ್ತಿನಲ್ಲಿ ಮಹಾಕಾವ್ಯ ಬರೆದ ಲೇಖಕನನ್ನು ಲೇಖಕನೇ [...]

ಶಿರೂರಿನಲ್ಲಿ ಸಚಿವರುಗಳಿಂದ ಭರಪೂರ ಭರವಸೆ. ಅಭಿವೃದ್ಧಿ ಪರ ಸಮಾರಂಭಕ್ಕೆ ಸಾಕ್ಷಿಯಾಯ್ತು ಶಿರೂರು ಉತ್ಸವ

ಶಿರೂರಿಗೆ ಹರಿದು ಬಂದ ಸಚಿವರ ದಂಡು, ಆದರ್ಶಗ್ರಾಮ ಯೋಜನೆಯಡಿಯಲ್ಲಿ ಊರಿನ ಅಭಿವೃದ್ಧಿ ಬೈಂದೂರು: ಯಾವುದೇ ಊರಿನ ಅಭಿವೃದ್ಧಿಯಾಗಬೇಕಾದರೂ ಖಾಸಗಿ ವ್ಯಕ್ತಿಗಳ ಸಹಭಾಗಿತ್ವ ಅಗತ್ಯವಾದದು. ಸರಕಾರದೊಂದಿಗೆ ಖಾಸಗಿ ವ್ಯಕ್ತಿಗಳು ಕೈಜೋಡಿಸಿದಾಗಲೇ ಸಾಮಾಜಿಕ ಕಾರ್ಯಗಳು [...]

ಹೊನ್ನಾವರದ ಮರಾಠಿ ಕೇರಿಯತ್ತ ಕೊಂಕಣಿ ಸಾಹಿತ್ಯ ಅಕಾಡೆಮಿ

ಹೊನ್ನಾವರ: ಜಿಲ್ಲೆ ಘಟ್ಟದ ಕಾಡಿನ ಮಧ್ಯೆ ವಾಸಿಸುತ್ತಿರುವ, ಹೊರಲೋಕಕ್ಕೆ ಅಪರಿಚಿತವಾದ ಮರಾಠಿ ಸಮಾಜದ ಕೇರಿಯಲ್ಲಿ ಏ. 16ರಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ತನ್ನ ಹೆಜ್ಜೆ ಗುರುತು ಮೂಡಿಸುತ್ತಿದೆ. ಛತ್ರಪತಿ ಶಿವಾಜಿ [...]

ಮೈಸೂರು ವಿವಿ 95ನೇ ವಾರ್ಷಿಕ ಘಟಿಕೋತ್ಸವ

ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯದ 95ನೇ ಘಟಿಕೋತ್ಸವ ಸಮಾರಂಭ ಏ.17 ರಂದು ನಡೆಯಲಿದ್ದು, 28,580 ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳಲ್ಲಿ ಪದವಿ ಪ್ರದಾನ ಮಾಡಲಾಗುತ್ತಿದೆ. ಅಂದು ಬೆಳಗ್ಗೆ 11ಕ್ಕೆ ಕ್ರಾಫ‌ರ್ಡ್‌ ಭವನದಲ್ಲಿ ಘಟಿಕೋತ್ಸವ [...]

ಪಿಯುಸಿ, ಪ್ರೌಢಶಾಲೆ ಶಿಕ್ಷಕರ ಬೇಡಿಕೆಗೆ ಈಡೇರಿಕೆಗೆ ಮುಖ್ಯಮಂತ್ರಿ ಭರವಸೆ

ಬೆಂಗಳೂರು: ವೇತನ ತಾರತಮ್ಯ, ಕಾಲ್ಪನಿಕ ವೇತನ ಮತ್ತು ಬಡ್ತಿ ವಿಚಾರಗಳಿಗೆ ಸಂಬಂಧಿಸಿದಂತೆ ಬಹುದಿನಗಳಿಂದ ಇರುವ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಬುಧವಾರ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಹಾಗೂ ಪ್ರೌಢಶಾಲಾ [...]

​108 ಬೈಕ್‌ ಆ್ಯಂಬುಲೆನ್ಸ್‌ ಸೇವೆಗೆ ಸಿಎಂ ಚಾಲನೆ

ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಬೈಕ್‌ ಆ್ಯಂಬುಲೆನ್ಸ್’ ಗೆ ಹಸಿರು ನಿಶಾನೆ ತೋರಿಸುವ ಮೂಲಕ ಈ ಸೇವೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಬೈಕ್‌ ಆ್ಯಂಬುಲೆನ್ಸ್‌ ಸೇವೆ [...]

ಮನೆಯಿಂದಲೇ ಕನ್ನಡ ಕಡ್ಡಾಯವಾಗಲಿ: ಎಎಸ್ಎನ್ ಹೆಬ್ಬಾರ್

ಅಜೆಕಾರು: ಮನೆಯಲ್ಲಿ ತಂದೆ ತಾಯಿಗಳು ಮೊದಲು ಮಕ್ಕಳಿಗೆ ಕಡ್ಡಾಯ ಕನ್ನಡ ಕಲಿಸುವ ಕೆಲಸ ಮಾಡಿದಾಗ ಕನ್ನಡ ಉಳಿಯಲು ಸಾಧ್ಯ ಕನ್ನಡದಷ್ಟು ಅದ್ಬುತ ಭಾಷೆ ಬೇರೊಂದಿಲ್ಲ ಎಂದು ಅಖೀಲ ಕರ್ನಾಟಕ ಬೆಳದಿಂಗಳ ಸಾಹಿತ್ಯ [...]

ಐವರು ಸಾಧಕರಿಗೆ ಎಸ್‌ಕೆಎಫ್‌ ಪ್ರಶಸ್ತಿ ಪ್ರದಾನ

ಮೂಡಬಿದಿರೆ: ಕಳೆದ 25 ವರ್ಷಧಿಗಳಿಂದ ಆಹಾರ ಧಾನ್ಯ ಸಂಸ್ಕರಣ ಕ್ಷೇತ್ರ ಅಂತಾರಾಷ್ಟ್ರೀಯಧಿವಾಗಿ ಪ್ರಸಿದ್ಧವಾಗಿರುವ ಜತೆಗೆ ನೀರಿನ ಶುದ್ಧೀಕರಣ ಯಂತ್ರಗಳ ತಯಾರಿ ಮತ್ತು ಸೇವೆಯಲ್ಲಿ ಗಣ್ಯಸ್ಥಾನ ಗಳಿಸಿರುವ ಮೂಡಬಿದಿರೆಯ ಎಸ್‌ಕೆಎಫ್‌ ಸಮೂಹ ಸಂಸ್ಥೆಯ [...]

ಸಂವಿಧಾನದ ಮೂರು ಅಂಗ ಕೆಲಸ ಮಾಡಿದಾಗ ಅಭಿವೃದ್ಧಿ ಸಾಧ್ಯ: ಸಂತೋಷ ಹೆಗ್ಡೆ

ಕುಂದಾಪುರ: ಸಂವಿಧಾನ ವ್ಯವಸ್ಥೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ಶಾಸಕಾಂಗ, ಕಾರ್ಯಾಂಗಗಳು ಮಾಡಬೇಕಾಗುತ್ತದೆ. ಆದರೆ ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಮ್ಮ ವೃತ್ತಿನಿಷ್ಠೆಯನ್ನು ಮರೆತಂತಿದೆ. ಸಂವಿಧಾನದ ಮೂರು ಅಂಗಗಳು ಸರಿಯಾಗಿ ಕೆಲಸ ಮಾಡಿದಾಗ [...]

ರಾಜ್ಯಕ್ಕೆ ಶೀಘ್ರವೇ ನೂತನ ಪ್ರವಾಸೋದ್ಯಮ ನೀತಿ: ಸಚಿವ ದೇಶಪಾಂಡೆ

ಬೆಂಗಳೂರು: ಪ್ರವಾಸಿಗರನ್ನು ಸೆಳೆಯಲು ಹಾಗೂ ಪ್ರವಾಸಿ ಕೇಂದ್ರಗಳಲ್ಲಿ ಮೂಲಸೌಕರ್ಯ ಹೆಚ್ಚಿಸಿ ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯಕ್ಕೆ ನೂತನ ಪ್ರವಾಸೋದ್ಯಮ ನೀತಿ ಸಿದ್ಧಪಡಿಸಲಾಗಿದೆ. ಈ ನೀತಿಗೆ ಸಚಿವ ಸಂಪುಟ ಸಮ್ಮತಿಸಿದ್ದು, ಶೀಘ್ರವೇ ಹೊಸ ನೀತಿ [...]