
ರಾಜ್ಯಕ್ಕೆ ಶೀಘ್ರವೇ ನೂತನ ಪ್ರವಾಸೋದ್ಯಮ ನೀತಿ: ಸಚಿವ ದೇಶಪಾಂಡೆ
ಬೆಂಗಳೂರು: ಪ್ರವಾಸಿಗರನ್ನು ಸೆಳೆಯಲು ಹಾಗೂ ಪ್ರವಾಸಿ ಕೇಂದ್ರಗಳಲ್ಲಿ ಮೂಲಸೌಕರ್ಯ ಹೆಚ್ಚಿಸಿ ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯಕ್ಕೆ ನೂತನ ಪ್ರವಾಸೋದ್ಯಮ ನೀತಿ ಸಿದ್ಧಪಡಿಸಲಾಗಿದೆ. ಈ ನೀತಿಗೆ ಸಚಿವ ಸಂಪುಟ ಸಮ್ಮತಿಸಿದ್ದು, ಶೀಘ್ರವೇ ಹೊಸ ನೀತಿ
[...]