ದೇಶ

ಡಿ.ಎಲ್‌ ಪಡೆಯಲು ಜೂನ್ 1ರಿಂದ ಹೊಸ ಕಾನೂನು, ದಂಡದ ಪ್ರಮಾಣವೂ ಹೆಚ್ಚಳ

ಕುಂದಾಪ್ರ ಡಾಟ್‌ ಕಾಂ ಮಾಹಿತಿಈಗ ಡ್ರೈವಿಂಗ್ ಲೈಸೆನ್ಸ್ (DL) ಪಡೆಯುವುದು ಮೊದಲಿಗಿಂತ ಹೆಚ್ಚು ಸುಲಭವಾಗಲಿದೆ.ಹೊಸ ನಿಯಮದ ಅನುಷ್ಠಾನದ ನಂತರ,ಡಿಎಲ್ ಮಾಡಿಸುವ ದೀರ್ಘ ಮತ್ತು ಸಂಕೀರ್ಣ ಪ್ರಕ್ರಿಯೆಯಿಂದ ಮುಕ್ತಿ ದೊರೆಯಲಿದೆ. ಪ್ರಸ್ತುತ,ಡಿಎಲ್ ಮಾಡಲು, [...]

2,000 ರೂ. ಮುಖಬೆಲೆಯ ನೋಟ್ ಬ್ಯಾನ್ ಮಾಡಿದ ಆರ್.ಬಿ.ಐ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಾಪಸ್ ಪಡೆದಿದೆ. ಇನ್ನು ಮುಂದೆ ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ [...]

ದೀಪಾವಳಿ ಗಿಫ್ಟ್ – ಪೆಟ್ರೋಲ್ ರೂ. 5, ಡೀಸೆಲ್ ರೂ.10 ಬೆಲೆಯಲ್ಲಿ ಇಳಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕೇಂದ್ರ ಸರ್ಕಾರ ಬೆಲೆ ಏರಿಕೆ ಬಿಸಿಯಲ್ಲಿದ್ದ ಜನರಿಗೆ ದೀಪಾವಳಿಯ ಗಿಫ್ಟ್ ನೀಡಿದ್ದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕಡಿತಗೊಳಿಸಿದೆ. ಪೆಟ್ರೋಲ್ ಮೇಲೆ 5, ಡೀಸೆಲ್ ಮೇಲೆ [...]

ಲಾಕ್‌ಡೌನ್: 21 ದಿನಗಳ ಕಾಲ ಲಭ್ಯವಿರುವ ಮತ್ತು ಲಭ್ಯವಿರದ ಸೇವೆಗಳ ಪಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಇಂದಿನಿಂದ ದೇಶಾದ್ಯಂತ ವಿಧಿಸಲಾಗಿರುವ 21 ದಿನಗಳ ಲಾಕ್‌ಡೌನ್ ಸಂದರ್ಭ ಭಾರತದ ಗೃಹ [...]

ವೀರ ಯೋಧರ ಹತ್ಯೆಗೆ ಕಾರಣನಾದ ರಕ್ತ ರಕ್ಕಸನ ಹೊಡೆದುರುಳಿಸಿದ ಸೈನಿಕರು

ಶ್ರೀನಗರ: ಜಮ್ಮು- ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿ ಬಳಿಕ ಸೈನಿಕರು ಭರ್ಜರಿಯಾಗಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ [...]

ಮುಂಬೈ: ಯಕ್ಷಗಾನ ಕಲಾವಿದ ದೇವಲ್ಕುಂದ ಭಾಸ್ಕರ ಶೆಟ್ಟಿ ಅವರಿಗೆ ಯಕ್ಷ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಮುಂಬೈ ವರದಿ: ಶ್ರೀ ಮಹಾವಿಷ್ಣು ಬಂಟ ಯಕ್ಷ ಕಲಾವೇದಿಕೆಯ ವಾರ್ಷಿಕೋತ್ಸವ ಮತ್ತು ಸ್ನೇಹಕೂಟದ ಸಮಾರಂಭ ಇತ್ತಿಚೆಗೆ ಮುಂಬೈ ಬಂಟರ ಸಂಘದಲ್ಲಿ ಜರುಗಿತು. ಸಮಾರಂಭದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ, ತೆಂಕು [...]

ವಲಸಿಗರಿಂದ ಕರಾವಳಿಯ ಆರ್ಥಿಕತೆಯ ಅಭಿವೃದ್ಧಿ : ಡಾ.ರೇಖಾ ಬನ್ನಾಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹತ್ತೊಂಬತ್ತನೆಯ ಶತಮಾನದ ಕೊನೆಯಭಾಗ ಮತ್ತು ಇಪ್ಪತ್ತನೆಯ ಶತಮಾನದ ಆರಂಭಿಕ ವರ್ಷಗಳಲ್ಲಿ ಕರಾವಳಿಯಲ್ಲಿ ಸಣ್ಣಪುಟ್ಟ ಉದ್ಯಮಗಳು ತಲೆ ಎತ್ತಿದರೂ ಹೆಚ್ಚುತ್ತಿರುವ ಜನಸಂಖ್ಯೆಗೆ ಅದು ತೀರಾ ತೀರಾ [...]

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಕನ್ಹಯ್ಯಾಗೆ ಸೈನಿಕರ ಬಗ್ಗೆ ಮಾತಾಡೋ ನೈತಿಕತೆ ಇದೆಯೇ?

ದೇಶ ಕಾಯೋ ಸೈನಿಕರಿಗೆ ಬಗ್ಗೆ ಕನ್ಹಯ್ಯಾ ಆರೋಪಕ್ಕೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ದೆಹಲಿ: ದೇಶ ವಿರೋಧಿ ಘೋಷಣೆ ಕೂಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಮುಖಂಡ [...]

ಲಿವ್‌ಇನ್‌ ಸಂಬಂಧಕ್ಕೆ ಕಾನೂನಿನಲ್ಲಿ ವಿವಾಹದ ಮಾನ್ಯತೆ

ಹೊಸದಿಲ್ಲಿ: ಮದುವೆಯಾಗದೆ ಒಟ್ಟಿಗೆ ಬಾಳುವ ಅವಿವಾಹಿತರನ್ನು (ಲಿವ್‌ಇನ್‌ ಟುಗೇದರ್) ಕಾನೂನು ಪ್ರಕಾರ ವಿವಾಹಿತರೆಂದು ಪರಿಗಣಿಸಬೇಕು ಮತ್ತು ಸಂಗಾತಿಯ ನಿಧನ ನಂತರ ಮಹಿಳೆಗೆ ಪತಿಯ ಆಸ್ತಿಯ ಹಕ್ಕು ದೊರೆಯುಲಿದೆ ಎಂದು ಪ್ರಕರಣವೊಂದರ ಇತ್ಯರ್ಥ [...]

ಅಜ್ಞಾತವಾಸ ಮುಗಿಸಿ ದಿಲ್ಲಿಗೆ ಮರಳಿದ ರಾಹುಲ್‌ ಗಾಂಧಿ

ಕುಂದಾಪ್ರ ಡಾಟ್ ಕಾಂ ಕಛೇರಿ ವರದಿ ಹೊಸದಿಲ್ಲಿ: ಕಳೆದ 56 ದಿನಗಳ ಕಣ್ಮರೆಯಾಗಿದ್ದ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ದಿಲ್ಲಿಗೆ ವಾಪಸಾಗಿದ್ದಾರೆ. ನಿಗೂಡವಾಗಿ ರಜೆಯಲ್ಲಿ ತೆರಳಿದ್ದ ಕಾಂಗ್ರೆಸ್ ರಾಜಕುವರ ಇಂದು ಬ್ಯಾಂಕಾಕ್‌ನಿಂದ [...]