ಮುಂಬೈ

ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಕೋಟಿ-ಚೆನ್ನಯ ಕ್ರೀಡೋತ್ಸವ ಉದ್ಘಾಟನೆ

ಸ್ಪರ್ಧಾತ್ಮಕ ಯುಗದಲ್ಲಿ ಸ್ವರ್ಧಾ ಮನೋಭಾವ ಬೆಳೆಸಿಕೊಳ್ಳುವುದೂ ಅಗತ್ಯ: ಸೂರ್ಯ ಎಸ್. ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಮುಂಬಯಿ,ಜ.11: ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ, ಸೋಲು ಗೆಲುವು ಮುಖ್ಯವಲ್ಲ. ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ [...]

ಬಿಲ್ಲವ ಸೇವಾ ಸಂಘ ಮುಂಬಯಿ ನೂತನ ಕಾರ್ಯದರ್ಶಿಯಾಗಿ ಅಶೋಕ ಎನ್. ಪೂಜಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮುಂಬಯಿ: ಮುಂಬಯಿ ಮಹಾನಗರದ ಪ್ರತಿಷ್ಠಿತ ಸಮುದಾಯ ಸಂಘಟನೆಗಳಲ್ಲಿ ಒಂದಾದ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ನೂತನ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ [...]

ಮುಂಬಯಿ: ರಾಜು ಶ್ರೀಯಾನ್ ನಾವುಂದ ವಿಧಿವಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮುಂಬಯಿ, ಜು.23: ಮುಂಬಯಿಯ ನಗರದ ಪ್ರಸಿದ್ಧ್ದ ನಾಟ್ಯಾಲಯ ಅರುಣೋದಯ ಕಲಾ ನಿಕೇತನದ ನಿರ್ದೇಶಕ, ಕೋಟಕ್ ಮಹೀಂದ್ರ ಬ್ಯಾಂಕ್‌ನ ಮಾಜಿ ಉದ್ಯೋಗಿ, ಮುಂಬಯಿ ತುಳುಕನ್ನಡಿಗರ ಅನರ್ಘ್ಯ ರತ್ನ [...]

ಸ್ವೇಝೋನ್ ಚಾಕಲೇಟ್ ಉತ್ಪಾದನಾ ಘಟಕ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮುಂಬೈ: ಸಾಯಿ ಲೀಲಾ ಕ್ಯಾಟರರ‍್ಸ್‌ನ ಹೊಸ ಉತ್ಪನ್ನ ಸ್ವೇಝೋನ್ ಚಾಕಲೇಟ್‌ ಉತ್ಪಾದನಾ ಘಟಕವು ಇಲ್ಲಿನ ಪೂರ್ವ ಅಂಧೇರಿ ಸಕಿವಿಹಾರ್ ರಸ್ತೆಯ ಅನ್ಸಾ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ಲೋಕಾರ್ಪಣೆಗೊಂಡಿತು. [...]

ಮುಂಬಯಿ : ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಅಧ್ಯಕ್ಷರಾಗಿ ಮಂಜುನಾಥ ಬಿಲ್ಲವ ಶಿರೂರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮುಂಬಯಿ: ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ 2016-18 ರ ಅವಧಿಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಬಿಲ್ಲವ ಶಿರೂರು ಆಯ್ಕೆಯಾಗಿದ್ದಾರೆ. ಸುರೇಶ ಎಸ್. ಪೂಜಾರಿ [...]

ಮುಂಬೈ: ಯಕ್ಷಗಾನ ಕಲಾವಿದ ದೇವಲ್ಕುಂದ ಭಾಸ್ಕರ ಶೆಟ್ಟಿ ಅವರಿಗೆ ಯಕ್ಷ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಮುಂಬೈ ವರದಿ: ಶ್ರೀ ಮಹಾವಿಷ್ಣು ಬಂಟ ಯಕ್ಷ ಕಲಾವೇದಿಕೆಯ ವಾರ್ಷಿಕೋತ್ಸವ ಮತ್ತು ಸ್ನೇಹಕೂಟದ ಸಮಾರಂಭ ಇತ್ತಿಚೆಗೆ ಮುಂಬೈ ಬಂಟರ ಸಂಘದಲ್ಲಿ ಜರುಗಿತು. ಸಮಾರಂಭದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ, ತೆಂಕು [...]

ಪಕ್ಷಿಗಳೂ ಸಂಭ್ರಮಿಸಿದ ಜಾಗತಿಕ ಪ್ರೇಮಿಗಳ ದಿನಾಚರಣೆ

ಮುಂಬಯಿ: ಜಾಗತಿಕ ಪ್ರೇಮಿಗಳ ದಿನಾಚರಣೆ ಬರೇ ಮಾನವರಿಗೆ ಮಾತ್ರ ಸೀಮಿತವಾಗಿಲ್ಲ. ಪಕ್ಷಿಗಳೂ ಇದನ್ನು ಪ್ರೇಮಿಗಳಾಗಿಯೇ ಸಂಭ್ರಮಿಸಿದ ಕ್ಷಣಗಳು ಅಚ್ಚರಿಯನ್ನುಂಟು ಮಾಡಿತು. ನಗರದ ಪತ್ರಕರ್ತ, ಪ್ರಾಣಿ-ಪಕ್ಷಿ ಪರಿಸರ ಪ್ರೇಮಿ ರೋನ್ಸ್ ಬಂಟ್ವಾಳ್ ತನ್ನ ಅಂಧೇರಿ [...]

ಮುಂಬಯಿ: ಅಖಿಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ ನಾಟಕ ಸ್ಪರ್ಧೆ ಸಮಾಪನ

ದೃಶ್ಯ ಕಾವ್ಯ ತಂಡ ಪ್ರಥಮ – ಭಾಷ್ ಲಲಿತಾಕಲಾ ಸಂಘ ತಂಡ ದ್ವಿತೀಯ ಮುಂಬಯಿ: ಕರ್ನಾಟಕ ಸಂಘ ಮುಂಬಯಿ ಸಂಸ್ಥೆಯು ಆಯೋಜಿಸಿದ್ದ 20ನೇ ಅಖಿಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ [...]

ಆಸ್ಟ್ರೇಲಿಯಾ ಅಥ್ಲೆಟಿಕ್ಸ್ : ಜಯಂತಿ ದೇವಾಡಿಗಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಇಂದು ಆಸ್ಟ್ರೇಲಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಸ್ವರ್ಧೆಯಲ್ಲಿ ಮುಂಬೈ ದೇವಾಡಿಗ ಸಂಘದ ಮಹಿಳಾ ವಿಭಾಗ ಕಾರ್ಯದರ್ಶಿ ಜಯಂತಿ ಎಂ. ದೇವಾಡಿಗ ಲಾಂಗ್ ಜಂಪ್ ವಿಭಾಗದಲ್ಲಿ [...]

ಮುಂಬೈ ಮೊಗವೀರ ಬ್ಯಾಂಕಿಗೆ ನೂತನ ಆಡಳಿತ ಮಂಡಳಿ

ಮುಂಬಯಿ: ಇದು ಸಮಸ್ತ ಮೊಗವೀರ ಸಮಾಜದ ಗೆಲುವಾಗಿದೆ. ನಾವೆ ಲ್ಲರೂ ಒಂದೇ. ಮೊಗವೀರ ಬ್ಯಾಂಕ್‌ ನಮ್ಮದೇ ಆಗಿದೆ. ನಮ್ಮಲ್ಲಿ ಯಾವುದೇ  ಭಿನ್ನಾಭಿಪ್ರಾಯ ವಿಲ್ಲ. ಚುನಾವಣೆಗೆ ಮೊದಲು ಬೇರೆ ಬೇರೆ ಪ್ಯಾನೆಲ್‌ಗ‌ಳನ್ನು ಬೆಂಬಲಿಸಿದರೂ [...]