ವಿಶೇಷ ಪುಟ

ಗಂಭೀರ ವಿಷಯವನ್ನೂ ತಿಳಿಯಾಗಿ ಹೇಳುವ ಶಕ್ತಿ ಕಾರ್ಟೂನಿಗಿದೆ: ಹೊಂಬಾಳೆ ಫಿಲ್ಮ್ಸ್ ಕಾರ್ತಿಕ್ ಗೌಡ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂದಿಗ್ದತೆ, ಅತ್ಯಂತ ನೋವಿನ ಸಂಗತಿಗಳನ್ನೂ ಗೆರೆಗಳ ಮೂಲಕ ತೆರೆದಿಟ್ಟು, ನಗುವರಳಿಸುವ ಜೊತೆಗೆ ಸಮಾಜವನ್ನು ತಿದ್ದುವ ತಾಕತ್ತು ಕಾರ್ಟೂನಿಗಿದೆ. ಎಲ್ಲಾ ಕಾರ್ಟೂನಿಸ್ಟ್‌ಗಳು ಸಮಾಜಕ್ಕೊಂದು ಸಂದೇಶ ನೀಡುವ ಕೆಲಸ [...]

ಡಿ.3-5 ಕುಂದಾಪುರದಲ್ಲಿ ಕಾರ್ಟೂನು ಹಬ್ಬದ ಕಲರವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಚಾರ, ವಿನೋದದೊಂದಿಗೆ ಸತತ ಎಂಟನೇ ವರ್ಷ ಆಯೋಜಿಸಲಾಗುತ್ತಿರುವ ಕಾರ್ಟೂನು ಹಬ್ಬ ಇಲ್ಲಿನ ಕಲಾಮಂದಿರದಲ್ಲಿ ಡಿ.3ರಿಂದ 5ರ ತನಕ ನಡೆಯಲಿದೆ. ಸ್ವಾತಂತ್ರ್ಯದ 75ನೇ ವರ್ಷದ ಪ್ರಯುಕ್ತ ಭಾರತ [...]

ಕುಂದಾಪುರ: ಕಾರ್ಟೂನ್ ಹಬ್ಬಕ್ಕೆ ಚಾಲನೆ ನೀಡಿದ ಬಾಲಿವುಡ್ ನಟ ಸೋನು ಸೂದ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಲಾಕ್ಷೇತ್ರದಲ್ಲಿ ನಡೆದ 7ನೇ ವರ್ಷದ ರಾಜ್ಯಮಟ್ಟದ ಕಾರ್ಟೂನ್ ಹಬ್ಬಕ್ಕೆ ಬಾಲಿವುಡ್ ನಟ ಸೋನು ಸೂದ್ ವರ್ಚುವಲ್ ಆಗಿ ಚಾಲನೆ ನೀಡಿದರು. ಬಳಿಕ ಅವರು [...]

ಕಾರ್ಟೂನು ಹಬ್ಬ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕಾರ್ಟೂನು ಸ್ಪರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರ್ಟೂನು ಹಬ್ಬದ ’ಸ್ಕೂಲ್‌ಟೂನ್ ಚಾಂಪಿಯನ್‌ಶಿಪ್’ ಸ್ಪರ್ಧೆಯ ಪ್ರಯುಕ್ತ ನವೆಂಬರ್ 23ರಂದು ಬೋರ್ಡ್ ಹೈಸ್ಕೂಲ್, ರೋಟರಿ ಕಲಾಮಂದಿರ ಕುಂದಾಪುರ ಇಲ್ಲಿ ಮಧ್ಯಾಹ್ನ 2 ಗಂಟೆಗೆ ಉಡುಪಿ [...]

ದೀಪಗಳ ನಡುವಿನಲಿ ಮೂಡಿದ ನಗುವಿನ ಬೆಳಕು. ಡಿ.6 ರಿಂದ ಕಾರ್ಟೂನು ಹಬ್ಬ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಒಂದೇ ನೋಟಕ್ಕೆ ಮನತುಂಬಿದ ನಗು, ಒಮ್ಮೊಮ್ಮೆ ಸೆಡವು, ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. [...]

ಪ್ರಭುತ್ವದ ಆಶಯಕ್ಕೆ ವಿರುದ್ಧವಾದ ಅಭಿವ್ಯಕ್ತಿ ಎಂದಿಗೂ ವ್ಯಂಗ್ಯಚಿತ್ರಕಾರನಿಗೆ ಸವಾಲು: ವಿಮಲ ಕೆ. ಎಸ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಭುತ್ವದ ಆಶಯಕ್ಕೆ ವಿರುದ್ಧವಾದ ಅಭಿವ್ಯಕ್ತಿಯನ್ನು ದಮನ ಮಾಡುತ್ತೇವೆ ಎಂಬ ಅಧಿಕಾರಯುತವಾದ ಧೋರಣೆಯ ನಡುವೆ ವ್ಯಂಗ್ಯಚಿತ್ರವೆಂಬುದು ದೊಡ್ಡ ಸವಾಲೇ ಆಗಿದೆ. ಕ್ರೀಯಾತ್ಮಕ ಮನಸ್ಸುಗಳಿಂದ ಮಾತ್ರ ಪ್ರಭುತ್ವದ [...]

ಕಾರ್ಟೂನು ಹಬ್ಬ ಸಮಾರೋಪ: ಸೈಂಟ್ ಮೇರಿಸ್ ಕನ್ನಡ ಮಾಧ್ಯಮ ಶಾಲೆಗೆ ರೂ.2,22,222 ದೇಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಜಾಲತಾಣಗಳಲ್ಲಿ ಯಾವುದನ್ನು ಹರಡಬೇಕು ಹಾಗೂ ಯಾವುದನ್ನು ಹರಡಬಾರದು ಎಂಬ ಪರಿವೆ ಇಲ್ಲದ್ದರಿಂದ ಉಂಟಾಗಿರುವ ಗೊಂದಲವನ್ನು ವ್ಯಂಗ್ಯಚಿತ್ರಗಳು ವಿಡಂಭನಾತ್ಮಕವಾಗಿ ಬಿಂಬಿಸಿದ್ದು, ಹಾಸ್ಯದ ಮೂಲಕ ನಮ್ಮ [...]

ಕಾರ್ಟೂನು ಹಬ್ಬ: ಚಿತ್ರನಿಧಿ ಕಾರ್ಯಕ್ರಮಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವ್ಯಂಗ್ಯಚಿತ್ರಕಾರರಲ್ಲಿ ವಿಶೇಷವಾದ ಪ್ರತಿಭೆಯಿದ್ದು, ಅವರ ಸಮಾಜವನ್ನು ಭಿನ್ನವಾದ ಆಯಾಮದಿಂದ ನೋಡಿ ರೇಖೆಗಳ ಮೂಲಕ ತಮ್ಮ ಆಲೋಚನೆಯನ್ನು ಹರಿಬಿಡುತ್ತಾರೆ ಎಂದು ಖ್ಯಾತ ಸ್ತ್ರೀ ರೋಗ-ಹೆರಿಗೆ ತಜ್ಞೆ [...]

ಮೊಬೈಲ್‌ನಿಂದ ಖಾಸಗಿ ಬದುಕಿನ ಕ್ಷಣಗಳು ಜಗಜ್ಜಾಹಿರು: ಕಾರ್ಟೂನು ಹಬ್ಬ ಸೈಬರ್ ಖಬರ್ ಕಾರ್ಯಕ್ರಮದಲ್ಲಿ ಎಸ್ಪಿ ಕೆ. ಅಣ್ಣಾಮಲೈ ಅಭಿಮತ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ಕಾನೂನು 18ನೇ ಶತಮಾನದಲ್ಲಿದ್ದರೇ, ಮನುಷ್ಯನ ಮನಸ್ಥಿತಿ 19ನೇ ಶತಮಾನದಲ್ಲಿದೆ. ಆದರೆ ಆತನ ಆಕಾಂಕ್ಷೆಗಳು 21ನೇ ಶತಮಾನದಲ್ಲಿದೆ. ಈ ಮೂರರ ತಿಕ್ಕಾಟದ ನಡುವೆ ಸಮಾಜವಿದೆ. [...]

ಟಿ.ವಿ, ಮೊಬೈಲ್‌ನಿಂದ ಮಕ್ಕಳ ಆಟಕ್ಕೆ ಕುತ್ತು: ಕಾರ್ಟೂನು ಸ್ವರ್ಧೆಯಲ್ಲಿ ಡಾ. ಪಿ.ವಿ ಭಂಡಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಟಿ.ವಿ, ಮೊಬೈಲ್ ಮುಂತಾದ ಆಧುನಿಕ ಸಾಧನಗಳಿಂದಾಗಿ ಮಕ್ಕಳು ಆಟಕ್ಕೆ ಕುತ್ತು ಬಂದಿದೆ. ಆಟ ಆಡುವವರೇ ಇಲ್ಲದಂತಾಗಿದೆ. ಬಹಳಷ್ಟು ಮಕ್ಕಳಲ್ಲಿ ಏಕಾಗ್ರೆತೆ ಕೊರತೆ, ನಿರಾಸಕ್ತಿ ಕಂಡು [...]