alvas nudisiri

ಅಂತರಾಷ್ಟ್ರೀಯ ಶೈಕ್ಷಣಿಕ ಸಹಕಾರಕ್ಕೆ ಆಳ್ವಾಸ್ ಹಾಗೂ ಮಿಲಾ ವಿಶ್ವವಿದ್ಯಾಲಯದ ನಡುವೆ ಒಡಂಬಡಿಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಹಾಗೂ ಮಲೇಶಿಯಾದ ಮಿಲಾ ವಿಶ್ವವಿದ್ಯಾಲಯದ ನಡುವೆ ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಲಾಯಿತು. ಮಿಲಾ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ ಡಾ. ದೀಪಕ್ [...]

ಆಳ್ವಾಸ್‌ನಲ್ಲಿ ನಡೆದ 10 ದಿನಗಳ ಎನ್‌ಸಿಸಿ ಶಿಬಿರ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್‌ನ (ಎನ್‌ಸಿಸಿ) 21 ಕರ್ನಾಟಕ ಬೆಟಾಲಿಯಾನ್‌ನಿಂದ ಆಳ್ವಾಸ್‌ನ ವಿದ್ಯಾಗಿರಿಯ ಆವರಣದಲ್ಲಿ 10 ದಿನಗಳ ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ನಡೆಯಿತು. ಮಂಗಳೂರಿನ ಎನ್‌ಸಿಸಿ [...]

ಆಳ್ವಾಸ್: ಶಿಕ್ಷಕ-ಪಾಲಕ-ವಿದ್ಯಾರ್ಥಿಗಳ ಪ್ರಥಮ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ 2025ರ ಶೈಕ್ಷಣಿಕ ಸಾಲಿನ ಸ್ಥಳೀಯ ವಿದ್ಯಾರ್ಥಿಗಳ ಶಿಕ್ಷಕ-ಪಾಲಕ-ವಿದ್ಯಾರ್ಥಿಗಳ ಪ್ರಥಮ ಸಭೆಯನ್ನು ವಿ.ಎಸ್. ಆಚಾರ್ಯ ವೇದಿಕೆಯಲ್ಲಿ ಆಯೋಜಿಸಲಾಗಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ [...]

ಸಿಎ ಫೌಂಡೇಶನ್ ಪರೀಕ್ಷೆ ಫಲಿತಾಂಶ: ಆಳ್ವಾಸ್‌ನ 43 ವಿದ್ಯಾರ್ಥಿಗಳು ಉತ್ತೀರ್ಣ

ಕುಂದಾಪ್ರ ಡಾಟ್‌ ಕಾಂ ಸುದಿ.ಮೂಡುಬಿದಿರೆ:  ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಶೇಕಡಾ 15.09 ಫಲಿತಾಂಶ ಬಂದಿದ್ದರೆ, ಆಳ್ವಾಸ್‌ನ ಒಟ್ಟು 43 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 44.79 ಫಲಿತಾಂಶ ದಾಖಲಿಸಿದ್ದಾರೆ. ಆಳ್ವಾಸ್‌ನ [...]

ಸಿ.ಎ.ಇಂಟರ್‌ಮೀಡಿಯೆಟ್ ಪರೀಕ್ಷೆಯಲ್ಲಿ 20 ವಿದ್ಯಾರ್ಥಿಗಳು ಉತ್ತೀರ್ಣ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್‌ನ 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಶೇಕಡಾ 13.22 ಫಲಿತಾಂಶ ಬಂದಿದ್ದರೆ, ಆಳ್ವಾಸ್ ಪದವಿ ಕಾಲೇಜು [...]

ಆಳ್ವಾಸ್ ತಾಂತ್ರಿಕ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗಕ್ಕೆ 4 ರ‍್ಯಾಂಕ್‌

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕಳೆದ ಮೇ ತಿಂಗಳನಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಅಂತಿಮ ಬಿಇ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕೃಷಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು [...]

ಆಳ್ವಾಸ್: ವಿದ್ಯಾಗಿರಿ ಆವರಣದಲ್ಲಿ ’ಸ್ಪೆಕ್ಟಾಕಲ್ʼ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ನಿರ್ವಹಣಾಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬುಧವಾರ ವಿದ್ಯಾಗಿರಿ ಆವರಣದಲ್ಲಿ ’ಸ್ಪೆಕ್ಟಾಕಲ್ʼ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.  ಮಂಗಳೂರಿನ ಗಣೇಶ್ ಶಿಪ್ಪಿಂಗ್ ಏಜೆನ್ಸಿಯ [...]

ಸೇವೆಯಲ್ಲಿ ಶ್ರೇಷ್ಠತೆ, ಶ್ರೇಷ್ಠತೆಯಲ್ಲಿ ಯಶಸ್ಸು ನಿಮ್ಮ ಆದ್ಯತೆಯಾಗಲಿ: ಡಾ. ಎಂ. ಮೋಹನ ಆಳ್ವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ 2021ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ‘ಸಂಪನ್ನಂ‘ ಬೀಳ್ಕೊಡುಗೆ ಸಮಾರಂಭ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ [...]

ಆಳ್ವಾಸ್ ಸ್ನಾತಕೋತ್ತರ ಸಮಾಜಕಾರ್ಯ ಫೋರಮ್‌ನ ಸಮಾರೋಪ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕಾಲೇಜು ವಿದ್ಯಾಭ್ಯಾಸವನ್ನು ಮುಗಿಸಿ ವೃತ್ತಿ ಜೀವನಕ್ಕೆ ಕಾಲಿಡುವ ಪ್ರತಿ ವಿದ್ಯಾರ್ಥಿಯೂ ಸಂದರ್ಶನವನ್ನು ಎದುರಿಸುವ ಕಲೆಯನ್ನು ಕರಗತ ಪಡಿಸಿಕೊಂಡಿರಬೇಕು. ಪ್ರತಿ ನಿರ್ಧಾರವನ್ನು ಜಾಗರೂಕತೆಯಿಂದ ತೆಗೆದುಕೊಳ್ಳುವ ಮನೋಭಾವವನ್ನು ಬೆಳೆಸಿಕೊಂಡರೆ [...]

ಆಳ್ವಾಸ್: ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಾದಕ ವ್ಯಸನ ಜಾಗೃತಿ ಸಮಿತಿಯಿಂದ ’ವಿಶ್ವ ತಂಬಾಕು ರಹಿತ ದಿನದ’ಅಂಗವಾಗಿ ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ವಿಎಸ್ ಆಚಾರ್ಯ [...]