ಮೂಡುಬಿದಿರೆ: ಆಂತರಿಕ ಪ್ರಜಾಪ್ರಭುತ್ವವಿಲ್ಲದಿರುವಾಗ ರಾಕ್ಷಸ ಪ್ರವೃತ್ತಿಗಳು ಜಾಗೃತಗೊಳ್ಳುತ್ತದೆ. ಭಾರತದಲ್ಲಿ ಕಳೆದ ಎಂಟು ತಿಂಗಳಿನಲ್ಲಿ 600ಕ್ಕೂ ಹೆಚ್ಚು ಕೋಮುಗಲಭೆಗಳು ನಡೆದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ, ಸನಾತನ ಮೌಲಗಳನ್ನು ಸಮಾಜದಲ್ಲಿ…
Browsing: alvas nudisiri
ಮೂಡುಬಿದಿರೆ: ಅಸಹಿಷ್ಣುತೆಯೇ ತುಂಬಿರುವ ಸಮಾಜದಲ್ಲಿ ಯಾವ ದಿಕ್ಕಿನಲ್ಲಿ ಸಾಗಬೇಕೆಂಬ ಗೊಂದಲ ನಮ್ಮನ್ನು ಕಾಡುತ್ತಿದೆ. ದಲಿತ ಮಕ್ಕಳನ್ನು ಸುಡುವ, ದಲಿತ ಹೆಣ್ಣುಮಕ್ಕಳನ್ನು ಬೆತ್ತಲೆ ಮಾಡುವ, ಅಲ್ಪಸಂಖ್ಯಾತ ಸಮುದಾಯದವರನ್ನು ಹುಡುಕಿಒ…
ಮೂಡುಬಿದಿರೆ: ನುಡಿಸಿರಿ ಎಂದರೆ ಸಾಕು ಕಲೆ, ಸಾಹಿತ್ತಿಕ, ಸಾಂಸ್ಕೃತಿಕ ವಿಚಾರಗಳು ಕಣ್ಮುಂದೆ ಹಾದುಹೋಗುತ್ತವೆ. ಮೂರುದಿನಗಳ ಕಾರ್ಯಕ್ರಮದಲ್ಲಿ ಹತ್ತಾರು ವಿಚಾರಗಳು ಚರ್ಚೆಗೆ ಬರುವುದರೊಂದಿಗೆ ಆಯಾ ವರ್ಷದ ಪರಿಕಲ್ಪನೆಗೊಂದು ಸ್ಪಷ್ಟ…
ಮೂಡುಬಿದಿರೆ: ಬೆಳಿಗ್ಗೆ 5:30ರ ಉದಯರಾಗದಿಂದ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿ ರಾತ್ರಿ 11:30ಕ್ಕೆ ರಘು ದೀಕ್ಷಿತ್ ಅವರ ಸಮಕಾಲೀನ ಜನಪದ ಸಂಗೀತದ ಮೂಲಕ ಸಮಾಪನಗೊಂಡಿತು. ಡಾ| ವಿ.…
ಮೂಡುಬಿದಿರೆ: ಇಲ್ಲಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಪ್ರಸಿದ್ಧ ಗಾಯಕ ಬೆಂಗಳೂರಿನ ರಘು ದೀಕ್ಷಿತ್ ಅವರಿಂದ ಸಮಕಾಲೀನ ಜನಪದ ಸಂಗೀತ ಗಾಯನ ಕಾರ್ಯಕ್ರಮ ಜರುಗಿತು.…
ಮೂಡುಬಿದಿರೆ: ‘ಸೃಜನಶೀಲತೆಯನ್ನು ಕಳೆದುಕೊಂಡಾಗ ಅಸಹಿಷ್ಣುತೆ ಹೆಚ್ಚಾಗುತ್ತದೆ. ಸೃಜನಶೀಲತೆ ಜೀವಂತವಾಗಿದ್ದರೆ ಅಸಹಿಷ್ಣುತೆಯ ಮಾತು ಹುಟ್ಟುವುದೇ ಇಲ್ಲ’ ಎಂದು ಸಾಹಿತಿ ಹೇಳಿದರು. ಆಳ್ವಾಸ್ ನುಡಿಸಿರಿಯಲ್ಲಿ ಕೆ.ಎಸ್. ನರಸಿಂಹ ಸ್ವಾಮಿ ನೆನಪು ಸಂಸ್ಮರಣೆಯಲ್ಲಿ ಮಾತನಾಡಿದ…
ಎನ್. ಪೂಜಾ ಪಕ್ಕಳ. ಈ ಚಿತ್ರಗಾರನ ಕಲಾಕುಂಚಕ್ಕೆ ಕಣ್ಣ ಮುಂದಿನ ವಸ್ತುಗಳೇ ವಿಷಯಗಳು. ನೈಜತೆ ಮತ್ತು ಜನಜೀವನಕ್ಕೆ ಹತ್ತಿರವಾದ ಚಿತ್ರಗಳನ್ನು ಬರೆಯಬೇಕು ಮತ್ತು ಅವು ನೋಡುಗನನ್ನು ಆಕರ್ಷಿಸುವಂತಿರಬೇಕು…
ಮೂಡುಬಿದಿರೆ: ಮಹಿಳಾ ಪರ ಆಲೋಚನೆಯುಳ್ಳ ಬಹುದೊಡ್ಡ ಪುರುಷ ಪಡೆಯು ನಮ್ಮಲ್ಲಿದ್ದು ಇವರೇ ಮೊಟ್ಟಮೊದಲಿಗೆ ಮಹಿಳಾ ಚಳುವಳಿಗೆ ರೂಪುರೇಷೆಯನ್ನು ಹಾಕಿಕೊಟ್ಟರು ಎಂದು ಚಿಂತಕಿ ಗಾಯತ್ರಿ ನಾವಡ ಅಭಿಪ್ರಾಯಪಟ್ಟರು. ಆಳ್ವಾಸ್…
ಮೂಡುಬಿದಿರೆ: ಹೊಸತನವೆನ್ನುವುದು ಸಮಾಜದ ಜೀವಂತಿಕೆಯ ಸಾಕ್ಷಿ. ಇದು ಹಿಂದಿನ ಬೇರುಗಳ ಗಟ್ಟಿಯಾಗಿಸುತ್ತಾ ಕಾಲಕ್ಕೆ ತಕ್ಕಂತೆ ಮಾರ್ಪಾಡುಗಳಾಗುತ್ತಾ ಸಾಗುತ್ತದೆ. ಅನುಕರಣೆ ಹೊಸತನ್ನು ಸೃಷ್ಟಿಸೋಲ್ಲ. ಸೃಜಶೀಲತೆಯ ಹಿಂದೆ ಸಾಗುವವರಿಗೆ ಕಂಟಕ ಸಾಮಾನ್ಯ ಎಂದು ಸಾಹಿತಿ ವಸುಧೇಂದ್ರ…
ಮೂಡುಬಿದಿರೆ: ಹೊಸತನದ ಹುಡುಕಾಟದಲ್ಲಿದ್ದ ಏಕೀಕರಣಪೂರ್ವ ಸಾಹಿತ್ಯ ವಿಶ್ವ ಸಾಹಿತ್ಯ ಬೆಳಕನ್ನು ಕನ್ನಡ ಸಾಹಿತ್ಯದ ಮೇಲೆ ಬೀರಿದ್ದವು. ಬರೆದದ್ದನ್ನು ಓದಬೇಕು ಮತ್ತು ಎಲ್ಲರಿಗೂ ತಲುಪಬೇಕು ಎಂಬ ಅನಿವಾರ್ಯತೆ ಅಂದಿನ ಸಾಹಿತ್ಯಕ್ಕಿತ್ತು…
