Browsing: alvas nudisiri

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಪ್ರಥಮ ವ?ದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ಆಳ್ವಾಸ್ ಆಗಮನ 2021-22ರ ಸರಣಿ ಕಾರ್ಯಕ್ರಮದ ಭಾಗವಾಗಿ, ಐದನೇ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ನಮ್ಮ ಮನಸ್ಸುನ್ನು ಗುರಿಯೆಡೆಗೆ ಕೇಂದ್ರೀಕರಿಸಿ ಕಾರ‍್ಯಪ್ರವೃತ್ತರಾದರೆ ಈ ಜನತ್ತಿನಲ್ಲಿ ಯಾವುದೂ ಅಸಾಧ್ಯವಲ್ಲ. ಯಶಸ್ಸು ನಾವು ಅದನ್ನು ಎಷ್ಟು ಶ್ರಮದಿಂದ ಸಾಧಿಸಲು ಬಯಸುತ್ತೇವೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ಕೃಷ್ಣಭವನ ಕನ್ವೆನ್‌ಷನ್ ಹಾಲ್‌ನಲ್ಲಿ ಜರುಗಿದ ಕರ್ನಾಟಕ ರಾಜ್ಯ ಸೀನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ನಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ಮಹಿಳಾ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಅತ್ಯಗತ್ಯ. ಏನೇ ಸಮಸ್ಯೆಯಿದ್ದರೂ, ಯಾವುದೇ ಬಗೆಯ ಸವಾಲು- ತೊಂದರೆಗಳಿದ್ದರೂ ವಿದ್ಯಾರ್ಥಿಗಳು ಅದನ್ನು ವ್ಯಕ್ತಪಡಿಸಬೇಕು. ಭಾವನೆಗಳನ್ನು ವ್ಯಕ್ತಪಡಿಸದಿದ್ದರೆ ಮುಂದೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕದಲ್ಲಿ ದೂರಶಿಕ್ಷಣಕ್ಕೆ ಯುಜಿಸಿಯಿಂದ ಮಾನ್ಯತೆ ಪಡೆದ ಏಕೈಕ ವಿಶ್ವವಿದ್ಯಾನಿಲಯ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಳ್ವಾಸ್ ದೂರಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರದಿಂದ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪ್ರತಿಯೊಬ್ಬರ ಭವ್ಯ ಭವಿತವ್ಯ ಅವರ ವಿದ್ಯಾರ್ಥಿ ಜೀವನದಲ್ಲಿ ರೂಪಿತಗೊಳ್ಳುತ್ತದೆ. ಶೈಕ್ಷಣಿಕ ಜೀವನದ ಪ್ರತಿ ಕ್ಷಣವನ್ನು ಸದುಪಯೋಗ ಪಡಿಸಿಕೊಂಡು, ಗುರಿಯೆಡೆಗೆ ಅಹರ್ನಿಶಿ ಶ್ರಮಿಸಿದಾಗ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರೆ: ಇಂದಿನ ಸ್ಪರ್ಧಾತ್ಮಕ ಯುಗದ ಉದ್ಯೋಗ ಮಾರುಕಟ್ಟೆಯಲ್ಲಿ ತಮ್ಮ ಅಸ್ಥಿತ್ವವನ್ನು ಛಾಪಿಸಬೇಕಾದರೆ ಪ್ರತಿಯೊಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿಯೂ ಸೂಪರ್ ಮೆಂಟಾಲಿಟಿಯ (ಉತ್ಕೃಷ್ಟ ಮನೋಭಾವ) ಇಂಜಿನಿಯರ್…

ಕುಂದಾಪ್ರ ಡಟ್ ಕಾಂ ಸುದ್ದಿ.ಮೂಡುಬಿದಿರೆ: ಪುಸ್ತಕವನ್ನು ಸ್ನೇಹಿತರಾಗಿ ಯಾರು ನೋಡುತ್ತಾರೋ, ಅವರು ಯಾವತ್ತೂ ಕೂಡ ಬದುಕಿಗೆ ಬೆನ್ನು ಹಾಕಲ್ಲ ಎಂದು ಲೇಖಕಿ, ಪ್ರಾಧ್ಯಪಕಿ ಹಾಗೂ ಭಂಡಾರ್ಕಾರ್ಸ್ ಕಾಲೇಜಿನ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಅಕಾಡೆಮಿ ಫಾರ್ ಎಕ್ಸಲೆನ್ಸ್ ವತಿಯಿಂದ ಆಳ್ವಾಸ್ ರಿಮೋಟ್ ಎಜುಕೇಶನ್ ಸಿಸ್ಟಮ್ (ಎ ಆರ್ ಇ ಎಸ್)ಗೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಅಸೋಸಿಯೇ?ನ್ ಮತ್ತು ದಾವಣಗೆರೆ ಜಿಲ್ಲಾ ವೇಟ್ ಲಿಫ್ಟಿಂಗ್ ಅಸೋಸಿಯೇ?ನ್ ಆಶ್ರಯದಲ್ಲಿ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಭಾರ ಎತ್ತುವ…