Browsing: alvas nudisiri

ಮೂಡುಬಿದಿರೆ: ನುಡಿಸಿರಿ ಎಂದರೆ ಸಾಕು ಕಲೆ, ಸಾಹಿತ್ತಿಕ, ಸಾಂಸ್ಕೃತಿಕ ವಿಚಾರಗಳು ಕಣ್ಮುಂದೆ ಹಾದುಹೋಗುತ್ತವೆ. ಮೂರುದಿನಗಳ ಕಾರ್ಯಕ್ರಮದಲ್ಲಿ ಹತ್ತಾರು ವಿಚಾರಗಳು ಚರ್ಚೆಗೆ ಬರುವುದರೊಂದಿಗೆ ಆಯಾ ವರ್ಷದ ಪರಿಕಲ್ಪನೆಗೊಂದು ಸ್ಪಷ್ಟ…

ಮೂಡುಬಿದಿರೆ: ಬೆಳಿಗ್ಗೆ 5:30ರ ಉದಯರಾಗದಿಂದ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿ ರಾತ್ರಿ 11:30ಕ್ಕೆ ರಘು ದೀಕ್ಷಿತ್ ಅವರ ಸಮಕಾಲೀನ ಜನಪದ ಸಂಗೀತದ ಮೂಲಕ ಸಮಾಪನಗೊಂಡಿತು. ಡಾ| ವಿ.…

ಮೂಡುಬಿದಿರೆ: ಇಲ್ಲಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಪ್ರಸಿದ್ಧ ಗಾಯಕ ಬೆಂಗಳೂರಿನ ರಘು ದೀಕ್ಷಿತ್  ಅವರಿಂದ ಸಮಕಾಲೀನ ಜನಪದ ಸಂಗೀತ  ಗಾಯನ ಕಾರ್ಯಕ್ರಮ ಜರುಗಿತು.…

ಮೂಡುಬಿದಿರೆ: ‘ಸೃಜನಶೀಲತೆಯನ್ನು ಕಳೆದುಕೊಂಡಾಗ ಅಸಹಿಷ್ಣುತೆ ಹೆಚ್ಚಾಗುತ್ತದೆ. ಸೃಜನಶೀಲತೆ ಜೀವಂತವಾಗಿದ್ದರೆ ಅಸಹಿಷ್ಣುತೆಯ ಮಾತು ಹುಟ್ಟುವುದೇ ಇಲ್ಲ’ ಎಂದು ಸಾಹಿತಿ ಹೇಳಿದರು. ಆಳ್ವಾಸ್ ನುಡಿಸಿರಿಯಲ್ಲಿ ಕೆ.ಎಸ್. ನರಸಿಂಹ ಸ್ವಾಮಿ ನೆನಪು ಸಂಸ್ಮರಣೆಯಲ್ಲಿ ಮಾತನಾಡಿದ…

ಎನ್. ಪೂಜಾ ಪಕ್ಕಳ. ಈ ಚಿತ್ರಗಾರನ ಕಲಾಕುಂಚಕ್ಕೆ ಕಣ್ಣ ಮುಂದಿನ ವಸ್ತುಗಳೇ ವಿಷಯಗಳು. ನೈಜತೆ ಮತ್ತು ಜನಜೀವನಕ್ಕೆ ಹತ್ತಿರವಾದ ಚಿತ್ರಗಳನ್ನು ಬರೆಯಬೇಕು ಮತ್ತು ಅವು ನೋಡುಗನನ್ನು ಆಕರ್ಷಿಸುವಂತಿರಬೇಕು…

ಮೂಡುಬಿದಿರೆ: ಮಹಿಳಾ ಪರ ಆಲೋಚನೆಯುಳ್ಳ ಬಹುದೊಡ್ಡ ಪುರುಷ ಪಡೆಯು ನಮ್ಮಲ್ಲಿದ್ದು ಇವರೇ ಮೊಟ್ಟಮೊದಲಿಗೆ ಮಹಿಳಾ ಚಳುವಳಿಗೆ ರೂಪುರೇಷೆಯನ್ನು ಹಾಕಿಕೊಟ್ಟರು ಎಂದು ಚಿಂತಕಿ ಗಾಯತ್ರಿ ನಾವಡ ಅಭಿಪ್ರಾಯಪಟ್ಟರು. ಆಳ್ವಾಸ್…

ಮೂಡುಬಿದಿರೆ: ಹೊಸತನವೆನ್ನುವುದು ಸಮಾಜದ ಜೀವಂತಿಕೆಯ ಸಾಕ್ಷಿ. ಇದು ಹಿಂದಿನ ಬೇರುಗಳ ಗಟ್ಟಿಯಾಗಿಸುತ್ತಾ ಕಾಲಕ್ಕೆ ತಕ್ಕಂತೆ ಮಾರ್ಪಾಡುಗಳಾಗುತ್ತಾ ಸಾಗುತ್ತದೆ. ಅನುಕರಣೆ ಹೊಸತನ್ನು ಸೃಷ್ಟಿಸೋಲ್ಲ. ಸೃಜಶೀಲತೆಯ ಹಿಂದೆ ಸಾಗುವವರಿಗೆ ಕಂಟಕ ಸಾಮಾನ್ಯ ಎಂದು ಸಾಹಿತಿ ವಸುಧೇಂದ್ರ…

ಮೂಡುಬಿದಿರೆ: ಹೊಸತನದ ಹುಡುಕಾಟದಲ್ಲಿದ್ದ ಏಕೀಕರಣಪೂರ್ವ ಸಾಹಿತ್ಯ ವಿಶ್ವ ಸಾಹಿತ್ಯ ಬೆಳಕನ್ನು ಕನ್ನಡ ಸಾಹಿತ್ಯದ ಮೇಲೆ ಬೀರಿದ್ದವು. ಬರೆದದ್ದನ್ನು ಓದಬೇಕು ಮತ್ತು ಎಲ್ಲರಿಗೂ ತಲುಪಬೇಕು ಎಂಬ ಅನಿವಾರ್ಯತೆ ಅಂದಿನ ಸಾಹಿತ್ಯಕ್ಕಿತ್ತು…

ಆಳ್ವಾಸ್ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದದಲ್ಲಿ ಡಾ. ಟಿ. ವಿ. ವೆಂಕಟಾಚಲ ಶಾಸ್ತ್ರೀ ಮೂಡುಬಿದಿರೆ: ದೇಶದಲ್ಲಿ ಅಸಹಿಷ್ಣುತೆ ವಿರೋಧಿಸಿ ಪ್ರಶಸ್ತಿ ಪಾವಾಸು ಮಾಡುತ್ತಿದ್ದಾರೆ. ಆದರೆ ಪ್ರಶಸ್ತಿ ವಾಪಾಸು ಮಾಡದವರೂ…

ಮೂಡಬಿದಿರೆ: ನಮ್ಮ ವಚನಕಾರರು ತಮ್ಮ ಪ್ರಕರವಾದ ವಿಚಾರದಿಂದ,  ಕೀರ್ತನಕಾರರು ನಯವಾದ ಪದಗಳಿಂದ ಸಮಾಜದ ಆಗುಹೋಗುಗಳ ಬಗ್ಗೆ ಬರೆಯುತ್ತಲೇ ಬಂದಿದ್ದಾರೆ. ಅಂದಿನಿಂದಲೂ ಜನರು ಅದನ್ನು ಒಪ್ಪಿಕೊಂಡು ಬಂದಿದ್ದಾರೆ. ಹೊಸತನದ…