ಆಳ್ವಾಸ್‌ನಲ್ಲಿ ಹಲಸು, ಹಣ್ಣುಗಳು, ಆಹಾರೋತ್ಸವ, ಕೃಷಿ ಪರಿಕರ ಪ್ರದರ್ಶನ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ‘ಭಾರತೀಯ ಸಂಸ್ಕೃತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್ ನೆಲದ ಸಂಸ್ಕೃತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
[...]