ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: 45 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ
[...]