ಅಖಿಲ ಭಾರತ ಅಂತರ್ ವಿ.ವಿ. ಮಹಿಳಾ ಬಾಲ್ ಬ್ಯಾಡ್ಮಿಂಟನ್ – ಮಂಗಳೂರು ವಿವಿ ಚಾಂಪಿಯನ್: ಕಣಕ್ಕಿಳಿದವರೆಲ್ಲರೂ ಆಳ್ವಾಸ್ ಆಟಗಾರರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಚೆನ್ನೈನ ಕ್ರೆಸೆಂಟ್ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ಮುಕ್ತಾಯಗೊಂಡ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಅನ್ನು ಮಂಗಳೂರು ವಿಶ್ವವಿದ್ಯಾಲಯ ಮುಡಿಗೇರಿಸಿಕೊಂಡಿದ್ದು, ತಂಡದ 10
[...]