‘ಯಶೋಕಿರಣ’ದಲ್ಲಿ ಡಾ. ಬಿ. ಯಶೋವರ್ಮರ ಚಿಂತನಾ ವೈವಿಧ್ಯತೆ ಬಿಂಬಿಸುವ ಕಲಾಮೇಳ
ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ದೂರದರ್ಶಿತ್ವ, ಉದಾತ್ತ ಚಿಂತನೆ, ಕಾರ್ಯತತ್ಪರತೆಯ ಮೂಲಕ ಅನೇಕರಿಗೆ ಮಾದರಿಯಾಗಿದ್ದ ಡಾ. ಬಿ. ಯಶೋವರ್ಮ ಅವರ ವ್ಯಕ್ತಿತ್ವದ ಸ್ಫೂರ್ತಿದಾಯಕ ಆಯಾಮವನ್ನು ಹೊಸ ಪೀಳಿಗೆಗೆ ದಾಟಿಸುವ ಸದುದ್ದೇಶದೊಂದಿಗೆ ಆಳ್ವಾಸ್
[...]