ಅನುಪಯುಕ್ತ ಕಾಗದದಿಂದ ತಯಾರಾಗುತ್ತಿದೆ ಸುಂದರ ಗೊಂಬೆಗಳು
ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಉಪಯೋಗಕ್ಕೆ ಬಾರದ ಕಾಗದಗಳು ಈ ಕಲಾವಿದೆ ಕೈಚಳಕದಿಂದ ಮೂರ್ತರೂಪ ಪಡೆದಿದೆ. ಅನುಪಯುಕ್ತ ಕಾಗದವನ್ನು ಬಳಸಿ ವಿಶಿಷ್ಟ್ಯ ರೀತಿಯಲ್ಲಿ ಬೊಂಬೆಗಳನ್ನು ತಯಾರಿಸಿ ಸ್ವ ಉದ್ಯೋಗಿಗಳಿಗೆ ಮಾದರಿಯಾಗಿದ್ದಾರೆ ವಿಕಲಚೇತನೆ
[...]