ಕೊಳಲು ವಾದನ ಜುಗಲ್‌ಬಂದಿ ನಿನಾದ
ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾಗಿರಿ ಆವರಣದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಮೂರನೇ ದಿನ ಶುಕ್ರವಾರ ನುಡಿಸಿರಿ ವೇದಿಕೆಯಲ್ಲಿ ’ಕೊಳಲು ವಾದನ ಜುಗಲ್‌ಬಂದಿ’ ಕಾರ್ಯಕ್ರಮ ನಡೆಯಿತು.
[...]