alvas nudisiri

ಕೃಷಿಸಿರಿ ವೇದಿಕೆಯಲ್ಲಿ ಜನಜನಿತ ಜಾನಪದ ಗಾಯನ – ಚಿಂತನ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಕಿವಿಗೆ ತಂಪೆರೆಯುವ, ಮನಕ್ಕೆ ಮುದ ನೀಡುವ ಉತ್ತರ ಕರ್ನಾಟಕ ಶೈಲಿಯ ಜಾನಪದ ಗಾಯನವು ಜಾಂಬೂರಿಯಲ್ಲಿ ಗಮನ ಸೆಳೆಯಿತು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಜರುಗುತ್ತಿರುವ ಭಾರತ್ [...]

ಸೌಟ್ಸ್-ಗೈಡ್ಸ್ ಅಂತರರಾಷ್ಟ್ರೀಯ ಜಾಂಬೂರಿ: ಬೃಹತ್ ಸ್ವಚ್ಛತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತ್ ಸೌಟ್ಸ್-ಗೈಡ್ಸ್ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಭಾಗವಾಗಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜಾಂಬೂರಿಯ ಎರಡನೇ ದಿನವಾದ [...]

ಮಹಿಳಾ ಸುರಕ್ಷತೆಗೆ ‘ಫಿಯರ್‌ಲೆಸ್ ಬೆಲ್ಟ್’ ತಂತ್ರಜ್ಞಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟೀಯ ಜಾಂಬೂರಿಯು ಹಲವಾರು ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುತ್ತಿದೆ. ವಿಜ್ಙಾನ ಮೇಳದ ವೇದಿಕೆಯು ಹೊಸ ಹೊಸ [...]

‘ಮಣಿಕೃಷ್ಣ ಸ್ವಾಮಿ ಅಕಾಡೆಮಿ’ ಗಾಯಕಿಯರ ‘ಮಂಜುನಾದ’ದ ಸ್ವರನಿನಾದ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದ ಎರಡನೇ ದಿನವಾದ ಗುರುವಾರ ‘ಡಾ.ವಿ.ಎಸ್.ಆಚಾರ್ಯ ಸಭಾಂಗಣ’ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ [...]

ಕಲ್ಲಂಗಡಿ ಹಣ್ಣಿನಲ್ಲಿ ಮೂಡಿದ ಗಣ್ಯಮಾನ್ಯರು, ತರಕಾರಿಯಲ್ಲಿ ಕಲಾಕುಸುರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಕಲಾಕಾರನಿಗೆ ಇಂತಹದ್ದೇ ಕ್ಯಾನ್ವಾಸ್ ಬೇಕೆಂದಿಲ್ಲ. ಕಲೆಯಲ್ಲಿ ಒಲವಿದ್ದರಾಯ್ತಷ್ಟೇ. ಅಂತಹದ್ದೊಂದು ಒಲವಿಗೆ ಹಣ್ಣುಗಳ ಮೂಲಕವೇ ಮೂರ್ತರೂಪ ದೊರೆತದ್ದು ಕೃಷಿಸಿರಿಯಲ್ಲಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ [...]

ಕೃಷಿಸಿರಿಯ ಸೊಬಗು: ಬಹುತಳಿಯ ಬಾಳೆಹಣ್ಣುಗಳ ಬೆರಗು

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಬಾಳೆ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವೇ ಒಂದಿಲ್ರ್ಲೆಂದು ಪ್ರಭೇದ ಒಬ್ಬೊಬ್ಬರಿಗೆ ರುಚಿಸುತ್ತದೆ. ಇಂಥ ನೂರಾರು ಪ್ರಬೇಧದ ಬಾಳೆಹಣ್ಣುಗಳು ಒಂದೇ ಕಡೆಗೆ ನೋಡಲು ಸಿಕ್ಕರೆ ಹೇಗಿರುತ್ತೆ… ಮೂಡಬಿದಿರೆ [...]

ಸಮಾಜಪರ ಚಿಂತನೆ ಬಿಂಬಿಸಿದ ‘ಹಾಸ್ಯ ರಸಧಾರೆ’

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ದ್ವಂದ್ವಾರ್ಥಗಳಿಲ್ಲದೆಯೂ ಹಾಸ್ಯವನ್ನು ಧ್ವನಿಸಬಹುದು. ಸದಭಿರುಚಿಯ ಹಾಸ್ಯವು ಸಾಮಾಜಿಕ ನ್ಯೂನತೆಗಳನ್ನು ಮೀರಿ ಬದಲಾಗುವ ಸಾಮೂಹಿಕ ಮನಸ್ಥಿತಿಯನ್ನು ಸೃಷ್ಟಿಸುತ್ತದೆ ಎಂಬುದನ್ನು ಖ್ಯಾತ ಹಾಸ್ಯ ಕಲಾವಿದ ರಿಚರ್ಡ್ ಲೂಯಿಸ್ ಅವರ [...]

ಭಾರತೀಯ ಸ್ಕೌಟ್ಸ್ & ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ.ಡಿ.21: ಶಾರೀರಿಕ, ಆಧ್ಯಾತ್ಮಿಕ, ಭೌದ್ಧಿಕ ಬೆಳವಣಿಗೆ ವಿದ್ಯಾರ್ಥಿಗಳಿಗೆ ದೇಶವನ್ನು ಸಮರ್ಥವಾಗಿ ಮುನ್ನಡೆಸಲು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಹೇಳಿದರು. ಅವರು ಇಲ್ಲಿನ [...]

ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ: 5 ಮೇಳಗಳಿಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತ್ ಸ್ಕೌಟ್ಸ್ – ಗೈಡ್ಸ್ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಆರಂಭಗೊಂಡ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಆಯೋಜನೆಗೊಂಡಿರುವ ವಿವಿಧ ಮೇಳಗಳನ್ನು ಸಾಂಕೇತಿಕವಾಗಿ ನೀಟ್ ಲಾಂಗ್ [...]

ಆಳ್ವಾಸ್ ಕ್ಯಾಂಪಸ್ನಲ್ಲಿ ಕಳೆ ಕಟ್ಟಿದ ಸೌಟ್ಸ್-ಗೈಡ್ಸ್: ಸಾಂಸ್ಕೃತಿಕ ಜಾಂಬೂರಿಗೆ ಕ್ಷಣಗಣನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತ್ ಸ್ಕೌಟ್ಸ್-ಗೈಡ್ಸ್ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಜಾಂಬೂರಿಯ ತಯಾರಿ ಕೊನೆಯ ಹಂತದಲ್ಲಿದ್ದು, ದೇಶದ ವಿವಿಧ ಭಾಗಗಳ ಸೌಟ್ಸ್. ಗೈಡ್ಸ್, ರೋವರ್ಸ್ [...]