alvas nudisiri

ಸಂಶೋಧನೆ ಕೇವಲ ತಾಂತ್ರಿಕ ಪ್ರಯೋಗವಾಗಬಾರದು: ಡಾ. ಎಂ. ಮೋಹನ್ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಂಶೋಧನೆಗಳು ಕುತೂಹಲಗಳನ್ನು ತಣಿಸುತ್ತದೆ, ಶಿಕ್ಷಣ ಸಂಶೋಧನೆಗೆ ವೈಜ್ಞಾನಿಕ ಚೌಕಟ್ಟು ಒದಗಿಸುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ [...]

ಮಂಗಳೂರು ವಿವಿ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಆಳ್ವಾಸ್ ಕಾಲೇಜು ಜಂಟಿ ಸಹಯೋಗದಲ್ಲಿ ಇಲ್ಲಿನ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆದ ವಿವಿ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ [...]

ಆಳ್ವಾಸ್‌ನಲ್ಲಿ ಅಂತರಾಷ್ಟ್ರೀಯ ಮಟ್ಟದ ಬಯೋಟೆಕ್ನಾಲಜಿ ಕಾನ್ಫರೆನ್ಸ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಬಯೋಟೆಕ್ನಾಲಜಿ ವಿಭಾಗ ಹಾಗೂ ಮಂಗಳೂರಿನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಆಶ್ರಯದಲ್ಲಿ ಆಹಾರ ಮತ್ತು ಫಾರ್ಮಾಸ್ಯುಟಿಕಲ್ ಜೈವಿಕ ತಂತ್ರಜ್ಞಾನದ ಕುರಿತ [...]

ಕೆಸಿಇಟಿ ಫಲಿತಾಂಶ: ಆಳ್ವಾಸ್ ವಿದ್ಯರ್ಥಿಗಳ ಮಹತ್ತರ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಳೆದ ಜೂನ್ ತಿಂಗಳಿನಲ್ಲಿ ನಡೆದ ಕರ್ನಾಟಕ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ರಾಜ್ಯದ ಟಾಪ್ [...]

ವಸ್ತು ಸ್ಥಿತಿ ನಕಾರಾತ್ಮಕವಾಗಿದ್ದರೂ ಬರಹಗಾರನ ಯೋಚನೆ ಸಕಾರಾತ್ಮಕವಾಗಿರಲಿ: ಡಾ. ಚಂದ್ರಹಾಸ ಚಾರ್ಮಾಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬದಲಾದ ಜಗದಲ್ಲಿ ಜೀವಂತಿಕೆಯ ಬರಹ ಅಗತ್ಯವಿದ್ದು, ಓದು ಮತ್ತು ಬರಹ ವ್ಯಕ್ತಿಯನ್ನು ಉತ್ತಮದೆಡೆಗೆ ಕೊಂಡೊಯ್ಯುತ್ತದೆ ಎಂದು ನಿರಂತರ ಪ್ರಗತಿ ಮ್ಯಾಗಝಿನ್ ಸಂಪಾದಕ ಡಾ. ಚಂದ್ರಹಾಸ ಚಾರ್ಮಾಡಿ [...]

ಆಳ್ವಾಸ್‌ನಲ್ಲಿ ‘ನವ್ಯತಾ’ – ಫ್ಯಾಷನ್ ವಸ್ತುಗಳ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಬಿಎಸ್ಸಿ ಫ್ಯಾಷನ್ ಡಿಸೈನಿಂಗ್ ವಿಭಾಗದ ವತಿಯಿಂದ ’ನವ್ಯತಾ’ ಫ್ಯಾಷನ್ ವಸ್ತುಗಳ ಪ್ರದರ್ಶನ ಕಾರ್ಯಕ್ರಮ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಫೆವಿಕ್ರಿಲ್ ಸಂಸ್ಥೆಯ ಸಂಗಮೇಶ್ ಮಾತನಾಡಿ, [...]

ಜಿಲ್ಲಾ ಮಟ್ಟದ ಸಾಂಸ್ಕ್ರತಿಕ ಸ್ಪರ್ಧೆಗಳು: ಆಳ್ವಾಸ್ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆದ 2022ನೇ ಸಾಲಿನ ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕ್ರತಿಕ ಸ್ಪರ್ಧೆಗಳಲ್ಲಿ ಆಳ್ವಾಸ್ ಶಾಲಾ ವಿದ್ಯಾರ್ಥಿಗಳು ಬಾಲ ಹಾಗೂ ಕಿಶೋರ ವಿಭಾಗಗಳ [...]

ಎನ್-ನಿಗ್ಮ 2022 – ರಾಜ್ಯ ಮಟ್ಟದ ಫೆಸ್ಟ್: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಡಾ. ನಿಟ್ಟೆ ಶಂಕರ ಅಡ್ಯಂತಾಯ ಮೆಮೊರಿಯಲ್ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ ರಾಜ್ಯಮಟ್ಟದ ಅಂತರ್ ಕಾಲೇಜು ಮ್ಯಾನೇಜ್ಮೆಂಟ್ ಫೆಸ್ಟ್ ‘ಎಲ್ ಡೊರಾಡೊ ಎನ್-ನಿಗ್ಮ-2022’ನಲ್ಲಿ ಆಳ್ವಾಸ್ ಕಾಲೇಜಿನ [...]

ಬಂಗಾರ ಪದಕ ಸಿಗದಿದ್ದರೂ ಪರವಾಗಿಲ್ಲ, ಬಂಗಾರದ ಮನುಷ್ಯರಾಗಿ: ಡಾ ಕೆ.ಪಿ. ಪುತ್ತೂರಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಲಿಕೆಯ ಜತೆಗೆ ಆರೋಗ್ಯ, ಭೌತಿಕ, ಸಂಸ್ಕೃತಿ ಹಾಗೂ ವ್ಯಕ್ತಿತ್ವದ ವಿಕಸನ ಉಂಟಾದಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಬಂಗಾರದ ಪದಕ ದೊರೆಯದಿದ್ದರೂ ಪರವಾಗಿಲ್ಲ, ಬಂಗಾರದಂತ ಗುಣಗಳನ್ನು ಬೆಳೆಸಿಕೊಳಸಿಕೊಂಡು [...]

ಇಂಡಿಯಾ ಟುಡೇ ಸಮೀಕ್ಷೆ: ಆಳ್ವಾಸ್‌ಗೆ ಆಲ್ ಇಂಡಿಯಾ ರ‍್ಯಾಂಕಿಂಗ್ಸ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇಂಡಿಯಾ ಟುಡೇ ನಿಯತಕಾಲಿಕೆಯ 2022ನೇ ಸಾಲಿನ ಎಂಡಿಆರ್‌ಎ ಸಮೀಕ್ಷೆ ಪ್ರಕಟಗೊಂಡಿದ್ದು, ಆಳ್ವಾಸ್ ಕಾಲೇಜಿನ ವಿವಿಧ ವಿಭಾಗಗಳು ಅಖಿಲ ಭಾರತ ಮಟ್ಟದಲ್ಲಿ ಉತ್ತಮ ಶ್ರೇಣಿಗಳನ್ನು ಪಡೆದುಕೊಂಡಿವೆ. ಆಳ್ವಾಸ್ [...]