ಕಿರುಚಿತ್ರಗಳಿಗೂ ಸಿನಿಮಾಗಳಂತೆ ಪ್ರಬುದ್ಧತೆ ಅಗತ್ಯ: ಸುನಿಲ್ ಕುಮಾರ್ ದೇಸಾಯಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕಥೆ ಹೇಳುವ ಸಾಮರ್ಥ್ಯ ಕಿರುಚಿತ್ರಗಳಿಗೆ ಇದೆ ಎಂದು ಹೆಸರಾಂತ ಚಿತ್ರ ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಹೇಳಿದರು. ಆಳ್ವಾಸ್
[...]