ಆಳ್ವಾಸ್ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ‘ಫೊಟೋಗ್ರಫಿ’ ಕಾರ್ಯಗಾರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಯಶಸ್ವಿ ಛಾಯಗ್ರಾಹಕನು ತಾನು ಸೆರೆಹಿಡಿಯುವ ಚಿತ್ರದಲ್ಲಿ ಅಗತ್ಯವಿರುವ ಅಂಶವನ್ನು ಅಳವಡಿಸಿ, ಅನಗತ್ಯ ಅಂಶಗಳನ್ನು ಉಪೇಕ್ಷಿಸಿದರೆ ಚಂದದ ಛಾಯಾಚಿತ್ರ ಮೂಡಲು ಸಾಧ್ಯ. ಉತ್ತಮ ಛಾಯಾಚಿತ್ರ, ಬೆಳಕು, ಬಣ್ಣ
[...]