‘ಆಳ್ವಾಸ್ ನ್ಯೂಸ್ ಇನ್ ಕ್ಯಾಪ್ಸೂಲ್’ ವರ್ಷಾಚರಣೆ ಸಂಭ್ರಮ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪತ್ರಿಕೋದ್ಯಮ ಎನ್ನುವುದು ಅಭೂತಪೂರ್ವ ಶಕ್ತಿ. ಮಾಧ್ಯಮದ ವಿದ್ಯಾರ್ಥಿಗಳು ಜಗತ್ತಿನ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳುವುದರ ಜತೆಗೆ, ತಾವು ವಾಸಿಸುವ ಪರಿಸರದಲ್ಲಿ ನಡೆಯುವ ಕ್ರಿಯೆಗಳಿಗೆ ಪ್ರತಿಕ್ರಿಯಿಸುವ ಮನೋಭಾವವನ್ನು ಎಳವೆಯಲ್ಲಿಯೇ
[...]