ಅಪೆಕ್ಸ್ ಹಾಗೂ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯಗಳ ನಡುವೆ ತಾಂತ್ರಿಕ ಒಪ್ಪಂದ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಕಾಡೆಮಿ ಇನ್ ಪರ್ಸ್ಯೂಟ್ ಆಫ್ ಇಂಜಿನಿಯರಿಂಗ್ ಎಕ್ಸಲೆನ್ಸ್ (ಅಪೆಕ್ಸ್) ಮತ್ತು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ, ಮೂಡುಬಿದಿರೆ ನಡುವೆ ತಾಂತ್ರಿಕ ಒಡಂಬಡಿಕೆಗೆ ಪರಸ್ಪರ ಸಹಿ ಹಾಕಲಾಯಿತು. ಉದಯೋನ್ಮುಖ
[...]