ಆಳ್ವಾಸ್‌ನಲ್ಲಿ ‘ಧರ್ಮದೈವ’ ತುಳುಚಿತ್ರ ಲೋಕಾರ್ಪಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ತುಳುನಾಡಿನ ದೈವಾರಾಧನೆ ಕುರಿತು ಸೋನು ಕ್ರಿಯೇಷನ್ಸ್ ನಿರ್ಮಾಣ ಮಾಡಿರುವ ‘ಧರ್ಮದೈವ’ ತುಳು ಕಿರುಚಿತ್ರವನ್ನು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು. ಕಿರುಚಿತ್ರವನ್ನು ಲೋಕಾರ್ಪಣೆಗೊಳಿಸಿದ ಆಳ್ವಾಸ್
[...]