ಆಳ್ವಾಸ್‌ನಲ್ಲಿ ಪತ್ರಿಕೆಯ ಪುಟ ವಿನ್ಯಾಸದ ಕುರಿತು ಕಾರ್ಯಾಗಾರ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದ ವತಿಯಿಂದ ಪತ್ರಿಕೆಯ ಪುಟ ವಿನ್ಯಾಸದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಸಂಪನ್ಮೂಲ
[...]