ಆಳ್ವಾಸ್‌ನ ಎಂಟು ಮಂದಿಗೆ ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ರಾಜ್ಯ ಸರ್ಕಾರವು ಕ್ರೀಡಾ ಸಾಧಕರಿಗೆ ನೀಡಿದ ಏಕಲವ್ಯ ಹಾಗೂ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಒಟ್ಟು ಎಂಟು ಕ್ರೀಡಾ ವಿದ್ಯಾರ್ಥಿಗಳು ಪ್ರಶಸ್ತಿಯನ್ನು
[...]