ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 15ನೇ ಶೈಕ್ಷಣಿಕ ವರ್ಷಾರಂಭ
ಕುಂದಾಪ್ರ ಡಾಟ್ ಕಾಂ ಸುದ್ದಿ. ಪ್ರಸ್ತುತ ದಿನಗಳಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗದಂತಹ ವೈದ್ಯಪದ್ಧತಿಗಳಿಗೆ ಬೇಡಿಕೆ ಹೆಚ್ಚುತ್ತಿದ್ದು ವಿದ್ಯಾರ್ಥಿಗಳು ಉತ್ತಮ ಭವಿಷ್ಯ ಕಂಡುಕೊಳ್ಳಲು ಸಾಧ್ಯ ಎಂದು ಆಯುಷ್ ಜಿಲ್ಲಾ ಮುಖ್ಯಸ್ಥರಾದ ಡಾ.
[...]