alvas nudisiri

ತಂತ್ರಜ್ಞಾನದಿಂದ ನಮ್ಮ ನಾಳೆಗಳು, ನಮ್ಮಿಂದ ತಂತ್ರಜ್ಞಾನದ ನಾಳೆಗಳ ನಿರ್ಮಾಣವಾಗಲಿ: ಟಿ. ಜಿ. ಶ್ರೀನಿಧಿ

ತಂತ್ರಜ್ಞಾನ ಕ್ಷೇತ್ರದಲ್ಲಿ ಸದಾ ಹೊಸ ಬೆಳವಣಿಗೆಗಳು ಆಗುತ್ತಿರುತ್ತವೆ. ಅವುಗಳೆಲ್ಲದರ ಅನುಕೂಲತೆಗಳು ಹೆಚ್ಚುಹೆಚ್ಚು ಜನರನ್ನು ತಲುಪಬೇಕಾದರೆ ಅದು ಅವರ ಭಾಷೆಯಲ್ಲೇ ಲಭ್ಯವಿರಬೇಕು. ತಂತ್ರಜ್ಞಾನದ ಸಹವಾಸ ನಮಗೇಕೆ ಎಂದು ಕುಳಿತವರು ಕೂಡ ಅದು ತಮ್ಮ [...]

ಕರಾವಳಿಯ ಪ್ರಾದೇಶಿಕ ಭಾಷೆಗಳಿಗೂ ವಿಕಿಪೀಡಿಯಾದಲ್ಲಿ ಸ್ಥಾನ

ಕುಂದಾಪ್ರ ಡಾಟ್ ಕಾಂ ವರದಿ. ಒಂದು ಭಾಷೆಯನ್ನು ಉಳಿಸುವ, ಕಟ್ಟುವ, ಬಳಕೆಗೆ ಅನುಕೂಲವಾಗುವಂತೆ ಮಾಡುವ ಕಾರ್ಯ ವಿಶ್ವದೆಲ್ಲಡೆಯೂ ನಡೆಯುತ್ತಲೇ ಇರುತ್ತದೆ. ಅದರೊಂದಿಗೆ ವಿಶ್ವವ್ಯಾಪಿಯಾದ ಭಾಷೆಯೆದುರು ತನ್ನ ಅಸ್ಮಿತೆಯನ್ನು ಕಳೆದುಕೊಳ್ಳುವ ಪ್ರಾದೇಶಿಕ ಭಾಷೆಗಳನ್ನು [...]

ನುಡಿಸಿರಿಯ ಊಟ-ಉಪಹಾರ ಮಾತ್ರ ಭರ್ಜರಿ

ಶಾಂಭವಿ ಎಂ. ಜೆ. | ಕುಂದಾಪ್ರ ಡಾಟ್ ಕಾಂ ವರದಿ ಮೂಡುಬಿದಿರೆ: ರಾಜ್ಯದ ವಿವಿಧೆಡೆಗಳಿಂದ ನಾಡಿನ ನುಡಿ ಸಂಸ್ಸೃತಿಯ ರಾಷ್ಟ್ರೀಯ ಸಮ್ಮೇಳನವನ್ನು ಸವಿಯಲು ಬರುವವರಿಗಾಗಿ ಬಗೆ ಬಗೆಯ ಉಪಹಾರ, ಭೋಜನ ಸವಿಯುವ [...]

ಆಳ್ವಾಸ್ ನುಡಿಸಿರಿಯಲ್ಲಿ ಕುಸ್ತಿಸಿರಿ ಮೆರಗು

ಮೂಡುಬಿದಿರೆ: ರಾಜ್ಯ ಮಟ್ಟದ ಮುಕ್ತ ಪುರುಷರ ಹಾಗೂ ಮಹಿಳೆಯರ ಕುಸ್ತಿಪಂದ್ಯಾಟವು ಕು.ಶಿ. ಹರಿದಾಸ ಭಟ್ಟ ವೇದಿಕೆಯಲ್ಲಿ ಅತ್ಯಂತ ನಡೆಯಿತು. ಈ ಕುಸ್ತಿ ಪಂದ್ಯಾಟದಲ್ಲಿ ರಾಷ್ಟ್ರೀಯ ಮಟ್ಟಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು [...]

ಮುದ್ದಾದ ಶ್ವಾನಗಳ ನಡುವೆ ಗಮನ ಸೆಳೆದ ಶ್ವಾನಸಿರಿ

ಶಾಂಭವಿ ಎಂ. ಜೆ. | ಕುಂದಾಪ್ರ ಡಾಟ್ ಕಾಂ ವರದಿ. ಅತ್ತಿಂದಿತ್ತ ಓಡಾಡುತ್ತಿರುವ ನಾಯಿಗಳನ್ನು ನೋಡಿದರೆ ಎತ್ತಿ ಮುದ್ದಾಡಬೇಕು ಎನ್ನುವ ಆಸೆ. ಆದರೆ ಅದರ ದಷ್ಟಪುಷ್ಟ ದೇಹವನ್ನು ಕಂಡರೆ ಭಯ. ಅದೆನೇ [...]

ಸರ ಸರನೆ ಬಹುಮಹಡಿ ಕಟ್ಟಡ ಏರಿದ ಕೋತಿರಾಜ್

ಮೂಡುಬಿದರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನದ ವಿಶೇಷಕ್ಕೆ ಇನ್ನೊಂದು ಅಚ್ಚರಿ ಸೇರ್ಪಡೆಯಾಗಿತ್ತು. ಅದು ಕೋತಿರಾಜ್ ಅವರ ಆಗಮನ. ಕೋತಿರಾಜ್ ಎಂದೇ ಪ್ರಖ್ಯಾತರಾದ ಚಿತ್ರದುರ್ಗದ ಜ್ಯೋತಿರಾಜ್ ಆಲಿಯಾಸ್ ಕೋತಿರಾಜ್ ಆಳ್ವಾಸ್ ಆಯುರ್ವೇದ ಕಾಲೇಜಿನ [...]

ಆಳ್ವಾಸ್ ಧಾನ್ಯಸಿರಿ: ಕಣ್ಮರೆಯಾಗುತ್ತಿರುವ ಧಾನ್ಯಗಳಿಗೆ ಸ್ಥಾನ

ರಮ್ಯಾ. ಜಿ | ಕುಂದಾಪ್ರ ಡಾಟ್ ಕಾಂ ವರದಿ ಮೂಡುಬಿದರೆ: ನಶಿಸಿ ಹೊಗುತ್ತಿರುವ ದೇಶೀಯ ತಳಿಯ ಧಾನ್ಯಗಳನ್ನು ಶೇಖರಿಸಿ ಅವುಗಳ ಮಹತ್ವವನ್ನು ಸಾರುವ ಕಾಯಕಕ್ಕೆ ಧಾನ್ಯಸಿರಿ ಸಾಕ್ಷಿಯಾಯಿತು. ದಾವಣಗೆರೆ ಕುಂಬಳೂರಿನ ಶರಣಯ್ಯ [...]

ರಾಜ್ಯಕ್ಕೊಂದು ಶಿಕ್ಷಣ ನೀತಿಗಳನ್ನು ರೂಪಿಸುವ ಅಗತ್ಯತೆ ಇದೆ: ಡಾ ಮೋಹನ್ ಆಳ್ವ

ಮೂಡುಬಿದಿರೆ: `ಸರಕಾರಿ ಶಾಲೆಯೇ ಇರಲಿ ಅಥವಾ ಖಾಸಗಿ ಶಾಲೆಯೇ ಇರಲಿ ಅವುಗಳ ನಡುವಿನ ಅಸಮಾನತೆಯನ್ನು ಹೋಗಲಾಡಿಸಿ ಏಕರೂಪ ಶಿಕ್ಷಣ ನೀತಿಯನ್ನು ತರಬೇಕಿದೆ. ಈ ಎರಡೂ ವ್ಯವಸ್ಥೆಗಳ ಗೊಂದಲಗಳು ನಿರ್ಮಿಸುವ ಕಂದರಗಳನ್ನು ದಾಟುವುದು [...]

ಕ್ಲೋಸಪ್ ಮ್ಯಾಜಿಕ್‌ಗೆ ಮಕ್ಕಳು ಪುಲ್ ಖುಷ್

ಕುಂದಾಪ್ರ ಡಾಟ್ ಕಾಂ ವರದಿ ಮೂಡುಬಿದರೆ: ಬೋಲ್ಟ್‌ನಲ್ಲಿರು ನಟ್ ಸರ್ರನೇ ತಿರುಗಿ ಬೇರಾಗುತ್ತೆ. ಕೈಯಲ್ಲಿರುವ ಕಾರ್ಡ್ ಮಾಯವಾಗುತ್ತೆ. ನಾವು ಅಂದುಕೊಂಡ ಕಾರ್ಡುಗಳೇ ಜಾದೂಗಾರನ ಕೈಯಿಂದ ಹೊರಬರುತ್ತೆ. ಜಾದೂಗಾರನ ವೇಷತೊಟ್ಟು, ಜಾದೂ ದಂಡವನ್ನು [...]

ಮಾಧ್ಯಮದ ಆರ್ಥಿಕ ಯಶಸ್ಸು ಸಂಪಾದಕನ ಯಶಸ್ಸಿನ ಮಾನದಂಡವಾಗಿರುವುದು ಅಪಾಯಕಾರಿ: ರವಿ ಹೆಗಡೆ

ಮೂಡುಬಿದಿರೆ: `ಮಾಧ್ಯಮಗಳು ನಾಳೆಗಳನ್ನು ನಿರ್ಮಾಣ ಮಾಡುತ್ತಿವೆಯಾ ಅಥವಾ ನಿರ್ನಾಮ ಮಾಡುತ್ತಿವೆಯಾ ಎಂಬ ಪ್ರಶ್ನೆ ಇಂದಿನ ಮಾಧ್ಯಮಗಳನ್ನು ನೋಡಿದಾಗ ಉದ್ಭವಿಸುವುದು ಖಂಡಿತ!’ ಹೀಗೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದು ಉದಯವಾಣಿ ಮಾಧ್ಯಮ ಸಮೂಹದ ಮುಖ್ಯಸ್ಥ ರವಿ [...]