alvas nudisiri

ಮಕ್ಕಳಿಗೆ ಬಿಸಿ ಊಟಕ್ಕಿಂತ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ನೀಡುವುದು ಸೂಕ್ತ: ಡಾ. ಬಿ.ಎಂ. ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಇಂದು ಸುಮಾರು ನಾಲ್ಕು ಮಿಲಿಯನ್ ಬಡ ಮಕ್ಕಳಿಗೆ ಆಹಾರ ಸಿಗುತ್ತಿಲ್ಲ. ಅವರಲ್ಲಿ ಸಾವಿರಾರು ಮಂದಿ ‘ನೈಡ್ಸ್’ ಎಂಬ ಖಾಯಿಲೆಯಿಂದ ಬಳಲುತಿದ್ದಾರೆ. ಪೌಷ್ಟಿಕ ಆಹಾರದ ಕೊರತೆಯಿಂದಾಗಿ [...]

ನುಡಿಸಿರಿಯಲ್ಲಿ ಸಾಂಸ್ಕೃತಿಕ ಮೆರವಣಿಗೆಯ ಮೆರಗು

ಮೂಡುಬಿದಿರೆ: ನಾಡು ನುಡಿ ಸಂಸ್ಸೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ೨೦೧೬ ಉದ್ಘಾಟನೆಗೆ ಪೂರ್ವಭಾವಿಯಾಗಿ ರಾಜ್ಯದ ವಿವಿಧೆಡೆಗಳಿಂದ ಭಾಗವಹಿಸಿದ್ದ ಕಲಾತಂಡಗಳು ಪ್ರೇಕ್ಷಕರ ಗಮನ ಸೆಳೆದವು. ಕಲಾತಂಡ ಮೆರಗು: ನುಡಿಸಿರಿಯಲ್ಲಿ 50ಕ್ಕೂ ಅಧಿಕ [...]

ನಾಳೆಗಳ ನಿರ್ಮಾಣದಲ್ಲಿ ಇಂದಿನ ತಪ್ಪು ಮರುಕಳಿಸದಂತೆ ಎಚ್ಚರ ವಹಿಸುವುದು ಅಗತ್ಯ: ಡಾ. ಬಿ.ಎನ್. ಸುಮಿತ್ರಾ ಬಾಯಿ

ನಾಳೆಗಳ ನಿರ್ಮಾಣ ಎಂಬುದು ಹಿಂದಿನ ತಪ್ಪುಗಳ ಮರುಕಳಿಕೆಯೋ ಮುಂದುವರಿಕೆಯೋ ಆಗದಂತೆ ಎಚ್ಚರವಹಿಸುವುದೇ ಈಗ ಆಗಬೇಕಾದ ಮೊದಲ ಕೆಲಸ. ಹಿಂದಿನಿಂದ ಉಳಿದು ಬರುತ್ತಿರುವ ಸಾಂಸ್ಕೃತಿಕ ನೆನಪುಗಳು ಇಂದಿಗೂ, ಮುಂದಕ್ಕೂ ಮನುಕುಲಕ್ಕೆ ಎಷ್ಟು ಉಪಯುಕ್ತ, [...]

ಸಮಾನ, ಸರಳ, ಪ್ರಾಮಾಣಿಕ ಜಗತ್ತೇ ನಿಜವಾದ ನಾಳೆ: ಡಾ. ಜಯಂತ ಕಾಯ್ಕಿಣಿ

ನಾಡು ನುಡಿ ಸಂಸ್ಸೃತಿಯ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಇಂದು ತಂತ್ರಜ್ಞಾನದ ಹೊಡೆತಕ್ಕೆ ಸಿಕ್ಕು ನೇರ ಬದುಕಿನ ಸಂಪರ್ಕ ಕಡಿದುಕೊಂಡು ಮಾನಸಿಕ ಗುಲಾಮಗಿರಿಯಲ್ಲಿ ಬದುಕುತ್ತಿದ್ದೇವೆ. ತಂತ್ರಜ್ಞಾನವಾಗಲಿ, [...]

ಆಳ್ವಾಸ್ ನುಡಿಸಿರಿಗೆ ಕ್ಷಣಗಣನೆ. ಕಳೆಗಟ್ಟಿದ ವಿದ್ಯಾಗಿರಿ ಆವರಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ಆಳ್ವಾಸ್ ನುಡಿಸಿರಿ-2016ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ನ. 18ರಿಂದ 20ರ ವರೆಗೆ ಮೂಡಬಿದಿರೆ ವಿದ್ಯಾಗಿರಿಯ [...]

ಕಲಿಕೆಯೇ ಒಂದು ಸಂಸ್ಕೃತಿ: ವಿದ್ಯಾರ್ಥಿ ಸಿರಿಯಲ್ಲಿ ಅಧ್ಯಕ್ಷೆ ಅನನ್ಯಾ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಸಂಸ್ಕೃತಿಯೆಂಬುದು ಒಬ್ಬ ಮನುಷ್ಯನಲ್ಲಿ ಎಲ್ಲಾ ಒಳ್ಳೆಯ ಗುಣಗಳನ್ನು ಬೆಳೆಸುತ್ತದೆ. ನಾವು ಪಡೆದುಕೊಳ್ಳುತ್ತಿರುವ ಶಿಕ್ಷಣದ ಉದ್ದೇಶವೂ ಒಳ್ಳೆಯ ಗುಣಗಳನ್ನು ಬೆಳೆಸುವುದೇ ಆದ್ದರಿಂದ ನಮ್ಮ ಕಲಿಕೆಯನ್ನು ಒಂದು [...]

ನಮ್ಮತನವನ್ನುಉಳಿಸಿಕೊಳ್ಳುವ ಕಾಯಕ ಅಗತ್ಯ ನಡೆಯಬೇಕಿದೆ: ಬಿ. ಜಯಶ್ರೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಇಂದು ಇತರ ಭಾಷೆಗಳನ್ನು ಕಲಿಯುವ, ಪ್ರೀತಿಸುವ ಹಂಬಲದಲ್ಲಿ `ನಮ್ಮತನ’ವನ್ನು ಕಡೆಗಣಿಸುತ್ತಿದ್ದೇವೆ. ಆದರೆ ನಮ್ಮ ಸಂಸ್ಕೃತಿಯನ್ನು ಪ್ರೀತಿಸಿ ಬೆಳೆಸುವ ಕಾಯಕ ಅಗತ್ಯವಾಗಿ ನಡೆಯಬೇಕಿದೆ. ಇಂತಹ ಸಂದರ್ಭಗಳಲ್ಲಿ [...]

ಆಳ್ವಾಸ್ ಸಿನಿಸಿರಿಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ಪೂರ್ವಭಾವಿಯಾಗಿ ಆಳ್ವಾಸ್ ಸಿನಿಸಿರಿಯನ್ನು ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಿರು. ಹಿರಿಯ ರಂಗಕರ್ಮಿ ಬಿ. ಜಯಶ್ರಿ, [...]

ನ.17ರಿಂದ 20ರವರೆಗೆ ಕೃಷಿ ಸಿರಿ ಆಳ್ವಾಸ್ ಕೃಷಿಸಿರಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿರಿ-2016 ನಾಡು ನುಡಿಯ ಸಮ್ಮೇಳನಕ್ಕೆ ಪೂರಕವಾಗಿ ನ.17ರಿಂದ 20ರವರೆಗೆ ಕೃಷಿ ಸಿರಿ ನಡೆಯಲಿದೆ. ಹಲವಾರು ವೈವಿಧ್ಯತೆಗಳೊಂದಿಗೆ ಮೂಡಿಬರಲಿದೆ ಎಂದು ಡಾ.ಎಂ ಮೋಹನ ಆಳ್ವ [...]

ಆಳ್ವಾಸ್‌ ನುಡಿಸಿರಿ 2016ಕ್ಕೆ ಭರದ ಸಿದ್ಧತೆ. ನ.18 ರಿಂದ 20ವರೆಗೆ ನುಡಿತೇರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಮಂಗಳೂರು: ಮೂಡಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ಆಳ್ವಾಸ್‌ ನುಡಿಸಿರಿ-2016 ಈ ಬಾರಿ ನ. 18ರಿಂದ 20ರ ವರೆಗೆ ಮೂಡಬಿದಿರೆ [...]