ಮನೋವಿಜ್ಞಾನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಹಾನುಭೂತಿ ನೆಲೆಸಿರಬೇಕು: ವಿವೇಕ್ ಆಳ್ವ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಮನೋವಿಜ್ಞಾನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಹಾನುಭೂತಿ ನೆಲೆಸಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.
[...]