ನುಡಿಸಿರಿಯಲ್ಲಿ ಎಳೆ ಮನಸ್ಸುಗಳ ಗಣನೀಯ ಸೇವೆಯ ಗರಿ
ಡಾ. ಮೋಹನ್ ಆಳ್ವರೇ ಹೇಳುವಂತೆ ನುಡಿಸಿರಿಯಲ್ಲಿ ಕಾಣದ ಸಾವಿರಾರು ಕೈಗಳ ಪರಿಶ್ರಮವಿದೆ. ನಾಡಿನ ಮೂಲೆಮೂಲೆಗಳಿಂದ ಈ ಸಾಹಿತ್ಯ ಜಾತ್ರಗೆ ಆಗಮಿಸುವ ಸಾಹಿತ್ಯಾಭಿಮಾನಿಗಳೆಲ್ಲರೂ ಇಲ್ಲಿನ ಯಾವುದೇ ಅಚ್ಚುಕಟ್ಟಾದ ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿಯೇ
[...]