ನುಡಿಸಿರಿಯ ತುಂಬೆಲ್ಲಾ ವಿಚಾರ, ವಿನೋದ, ವೈವಿಧ್ಯಗಳ ಸೊಬಗು
ಮೂಡುಬಿದಿರೆ: ನುಡಿಸಿರಿ ಎಂದರೆ ಸಾಕು ಕಲೆ, ಸಾಹಿತ್ತಿಕ, ಸಾಂಸ್ಕೃತಿಕ ವಿಚಾರಗಳು ಕಣ್ಮುಂದೆ ಹಾದುಹೋಗುತ್ತವೆ. ಮೂರುದಿನಗಳ ಕಾರ್ಯಕ್ರಮದಲ್ಲಿ ಹತ್ತಾರು ವಿಚಾರಗಳು ಚರ್ಚೆಗೆ ಬರುವುದರೊಂದಿಗೆ ಆಯಾ ವರ್ಷದ ಪರಿಕಲ್ಪನೆಗೊಂದು ಸ್ಪಷ್ಟ ರೂಪು ನೀಡುವ ಪ್ರಯತ್ನ
[...]