ಪ್ರಶಸ್ತಿ ಹಿಂದಿರುಗಿಸದವರು ನಿಷ್ಟ್ರೀಯರಲ್ಲ: ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ
ಆಳ್ವಾಸ್ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದದಲ್ಲಿ ಡಾ. ಟಿ. ವಿ. ವೆಂಕಟಾಚಲ ಶಾಸ್ತ್ರೀ ಮೂಡುಬಿದಿರೆ: ದೇಶದಲ್ಲಿ ಅಸಹಿಷ್ಣುತೆ ವಿರೋಧಿಸಿ ಪ್ರಶಸ್ತಿ ಪಾವಾಸು ಮಾಡುತ್ತಿದ್ದಾರೆ. ಆದರೆ ಪ್ರಶಸ್ತಿ ವಾಪಾಸು ಮಾಡದವರೂ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಆವೇಶದಲ್ಲಿ,
[...]