alvas nudisiri

ಹೊಸತನದ ಹುಡುಕಾಟ ಹೊಸದಲ್ಲ, ನಿರಂತರವಾದುದು: ಡಾ. ವೀಣಾ ಶಾಂತೇಶ್ವರ

ಮೂಡುಬಿದಿರೆ: ಸಾಹಿತ್ಯ-ಸಂಗೀತ ಇತರ ಲಲಿತ ಕಲೆಗಳು ಮನುಷ್ಯನ ವ್ಯಕ್ತಿತ್ವವನ್ನು ಪರಿಷ್ಕರಿಸಿ, ಅತನಲ್ಲಿನ ದುಷ್ಟಶಕ್ತಿಗಳನ್ನು ನಾಶಗೊಳಿಸಿ ಮನಸ್ಸನ್ನು ಪರಿಶುದ್ಧಗೊಳಿಸಿ ಅವನನ್ನು ದೈವತ್ವದೆಡೆಗೆ ಕರೆದೊಯ್ಯುವ ಸಾಧನಗಳಾಗಿವೆ. ಎಲ್ಲೆಡೆ ತಾಂಡವವಾಡುತ್ತಿರುವ ಅಶಾಂತಿ, ಅಸಹನೆ, ಅಸಹಿಷ್ಣುತೆ ಇತ್ಯಾದಿ [...]

ಗೀತೆಗಳೊಂದಿಗೆ ಹಾರಾಡಿತು ತ್ರಿವಳಿ ಧ್ವಜಗಳು

ಮೂಡುಬಿದಿರೆ: ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡುವುದಕ್ಕೂ ಮುನ್ನ ನಾಡಗೀತೆ, ರೈತಗೀತೆ, ಭಾವೈಕ್ಯ ಗೀತೆಗಳನ್ನು ಹಾಡುವಾಗ ನೆರೆದಿದ್ದ ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಸಾವಿರಾರು ಪ್ರೇಕ್ಷಕರು ಕನ್ನಡ ನಾಡಿನ ಭಾವುಟ, ರೈತ [...]

ವಿದ್ಯಾರ್ಥಿ ಸಿರಿ ಅಧ್ಯಕ್ಷೆ ಶಾಲಿನಿ ಎಕ್ಕಾರಿಗೆ ಸನ್ಮಾನ

ಮೂಡಬಿದಿರೆ: ಆಳ್ವಾಸ್ ನುಡಿಸಿರಿ 2015ರ ವಿದ್ಯಾರ್ಥಿ ಸಿರಿ ಸಮ್ಮೇಳನದ ಸರ್ವಾಧ್ಯಕ್ಷೆ ಕುಮಾರಿ ಶಾಲಿಕಾ ಎಕ್ಕಾರು ಇವರನ್ನು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸನ್ಮಾನಿಸಿದರು. ಈ ಸಂದರ್ಭ ವಿದ್ಯಾರ್ಥಿ [...]

ಆಳ್ವಾಸ್ ವಿದ್ಯಾರ್ಥಿ ಸಿರಿ: ಭಾಷೆಯಲ್ಲಿ ಕೀಳು ಮೇಲೆಂಬುದಿಲ್ಲ: ಕು. ಶಾಲಿನಿ ಎಕ್ಕಾರು

ಮೂಡಬಿದಿರೆ: ಯಾವ ಭಾಷೆಯೂ ಮೇಲಲ್ಲ, ಯಾವ ಭಾಷೆಯೂ ಕೀಳಲ್ಲ ಆದರೆ ನಮ್ಮ ವ್ಯಕ್ತಿತ್ವ ವಿಕಸನಕ್ಕೆ ನಮ್ಮ ಮಾತೃಭಾಷೆಯೇ ಮೂಲ. ಯಾವುದೇ ವಿಚಾರವು ನಮ್ಮ ಹೃದಯವನ್ನು ತಟ್ಟಿ, ಮನಸ್ಸನ್ನು ಸೇರಿ, ಬುದ್ಧಿಯ ಮೂಲಕ [...]

ನುಡಿಸಿರಿ ಧ್ವಜಾರೋಹಣ

ಮೂಡುಬಿದಿರೆ: ಆಳ್ವಾಸ್ ನುಡಿಸಿರಿ 2015ರ ಆರಂಭ ದಿನ ರ್ಭ ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸ್ಭೆರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. [...]

ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2015

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವು ನವಂಬರ್ ತಿಂಗಳ 26, 27, 28 ಮತ್ತು 29ರ ದಿನಾಂಕಗಳಂದು 4 ದಿನಗಳ ಕಾಲ [...]

ಹೊಸತನದ ಹುಡುಕಾಟ ಇಂದಿನ ಅಗತ್ಯತೆ: ಡಾ. ಎಂ. ಮೋಹನ್ ಆಳ್ವ

ಆಳ್ವಾಸ್ ನುಡಿಸಿರಿಯ ರೂವಾರಿ ಡಾ. ಎಂ ಮೋಹನ್ ಆಳ್ವ್ ಅವರೊಂದಿಗೆ ಮಾತುಕತೆ. ಸಂದರ್ಶನ: ಶ್ರೀಗೌರಿ ಎಸ್. ಜೋಶಿ ‘ಕನ್ನಡಭಾಷೆಯನ್ನು ಬೆಳೆಸುವ, ಕನ್ನಡ ಕಟ್ಟುವ ಕಾರ್ಯಗಳನ್ನು ಕೇವಲ ಸರಕಾರ, ಅಕಾಡೆಮಿಗಳೇ ಏಕೆ ಮಾಡಬೇಕು?ಕನ್ನಡ ಮನಸ್ಸುಗಳನ್ನು [...]

ಆಳ್ವಾಸ್ ವಿದ್ಯಾರ್ಥಿಸಿರಿ-15: ಶಾಲಿಕಾ ಸಮ್ಮೇಳನಾಧ್ಯಕ್ಷೆ, ಸುಶ್ಮಿತಾ ಕವಿಗೋಷ್ಠಿ ಅಧ್ಯಕ್ಷೆ

ಇತ್ತೀಚೆಗೆ ವಿದ್ಯಾಗಿರಿಯ ಆಳ್ವಾಸ್ ಸಭಾಂಗಣದಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ವಿವಿಧ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಲಿಖಿತ [...]

‘ಕರ್ನಾಟಕ: ಹೊಸತನದ ಹುಡುಕಾಟ’ ಪರಿಕಲ್ಪನೆಯೊಂದಿಗೆ ಆಳ್ವಾಸ್ ನುಡಿಸಿರಿ 2015

ಮತ್ತೆ ಬಂದಿದೆ ನಾಡು-ನುಡಿ-ಸಂಸ್ಕೃತಿಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಆಳ್ವಾಸ್ ನುಡಿಸಿರಿ. ಕಳೆದ 12ವರ್ಷಗಳಿಂದ ಮೂಡುಬಿದಿರೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ವು ನಿರಂತರವಾಗಿ ನುಡಿಸಿರಿ ಸಂಘಟಿಸಿಕೊಂಡು ಬರುವ ಮೂಲಕ [...]