ವಾಲಿಬಾಲ್: ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ ಆಗಿದೆ.
[...]