ಆಳ್ವಾಸ್ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಂಗ್ರಹಿಸಿದ ವಸ್ತುಗಳನ್ನು ಕೊಡುಗೆ ನೀಡುವುದು ಅಂತಕರಣದಿಂದ ಮಾಡುವ ದಾನ. ಸಂಗ್ರಹ ಹಾಗೂ ದಾನದ ಹಿಂದಿನ ಮೌಲ್ಯ ಮಹತ್ತರ’ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ
[...]