ಆಳ್ವಾಸ್ ಪ.ಪೂ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್‌ನ ಸೇವೆಯ ಧ್ಯೇಯದಿಂದ ವ್ಯಕ್ತಿ ನಿರ್ಮಾಣ ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡದ ಜಿಲ್ಲೆಯ ರಾಜ್ಯ ಸಹಾಯಕ
[...]