
ದುಬೈನಲ್ಲಿ ಕುಂದಗನ್ನಡ ಉತ್ಸವ: ಮೂವರು ಎಲೆಮರೆಯ ಸಾಧಕರಿಗೆ ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಆಯೋಜಿಸಲಾಗುತ್ತಿರುವ ಕುಂದಗನ್ನಡ ಉತ್ಸವದಲ್ಲಿ ಮೂವರು ಎಲೆಮರೆಯ ಸಾಧಕರಿಗೆ ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಗೋಪ್ರೇಮಿ
[...]